ಹಿರಿಯ ನಾಗರಿಕರಿಗೆ ಪೋಸ್ಟ್ ಆಫೀಸ್ ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಸಿಗಲಿದೆ ಭರ್ಜರಿ ಲಾಭ
ಮುಂದಿನ ದಿನದ ಭವಿಷ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗದಂತೆ ಇಂದೇ ಸರಿಯಾದ ಯೋಜನೆಗಳಲ್ಲಿ ಹೂಡಿಕೆ ಮಾಡಬೇಕಾಗುತ್ತದೆ. ಈ ನಡುವೆ ಹಣ ಹೂಡಿಕೆ ಮಾಡುವ ಹಿರಿಯರಿಗೆ ಅಂಚೆ ಇಲಾಖೆ ಹೊಸ ಉಳಿತಾಯ ಯೋಜನೆಯನ್ನು ಜಾರಿಗೆ ತಂದಿದೆ ಹೌದು ಹಿರಿಯ ನಾಗರಿಕರ ಉಳಿತಾಯ…







