ಶನಿವಾರ, 24 ಅಕ್ಟೋಬರ್ 2026

Finally Yatnal replied

Karnataka State Politics Updates

Basavanagowda Yatnal : ಕೊನೆಗೂ ಹೈಕಮಾಂಡ್ ನೋಟಿಸ್ ಗೆ ಉತ್ತರ ಕೊಟ್ಟ ಯತ್ನಾಳ್ – ಏನು ಹೇಳಿದ್ದಾರೆ ಗೊತ್ತಾ?

Basavanagowda Yatnal: ರಾಜ್ಯ ಬಿಜೆಪಿಯಲ್ಲಿ ತಮ್ಮದೇ ಒಂದು ಪ್ರತ್ಯೇಕ ಬಣವನ್ನು ಸೃಷ್ಟಿಸಿಕೊಂಡು, ರೆಬಲ್ ನಾಯಕರನ್ನು ಒಟ್ಟುಗೂಡಿಸಿಕೊಂಡು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಸವನಗೌಡ ಪಾಟೀಲ್…