ಶನಿವಾರ, 24 ಅಕ್ಟೋಬರ್ 2026

Finance

Business

ಸರಕಾರದಿಂದ ಬಂತು 500 ರ ನೋಟಿನ ಕುರಿತು ಮಹತ್ವದ ಮಾಹಿತಿ

500 ರೂಪಾಯಿ ನೋಟ್  ಕುರಿತಾಗಿ ಸರ್ಕಾರ  ಮಹತ್ವದ ಮಾಹಿತಿ ನೀಡಿದೆ. 500 ರೂಪಾಯಿ ನೋಟು ಕುರಿತಂತೆ ಕೆಲವೊಂದು ಮಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.  500 ರೂಪಾಯಿಯ ನಕಲಿ ನೋಟಿನ ಬಗ್ಗೆ ಮಾಹಿತಿ ನೀಡಲಾಗಿದ್ದು, ಈ ನೋಟು ಯಾಕೆ ನಕಲಿ…

Business

ಬದಲಾಗಲಿದೆಯಾ ನೋಟುಗಳ ಮೇಲಿನ ಗಾಂಧಿ ಚಿತ್ರ ?

ನೋಟುಗಳ ಮೇಲಿನ ಚಿತ್ರಗಳ ಬದಲಾವಣೆಯ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಝಣ ಝಣ ಕಾಂಚಾಣದ ಮಹಿಮೆ ತಿಳಿಯದವರಿಲ್ಲ. ಪ್ರತಿಯೊಬ್ಬರ ಮೂಲಭೂತ ಅವಶ್ಯಕತೆಯ ಪೂರೈಕೆಗೆ ಹಣ ಅತ್ಯಗತ್ಯ. 500, 1000ದಂತಹ ದೊಡ್ಡ ನೋಟು ಅಮಾನ್ಯ ಗೊಂಡಾಗ ಉದ್ದುದ್ದ ಸರತಿ…

Business

Dearness Allowance: ನೌಕರರಿಗೆ ಬಿಗ್‌ ಶಾಕಿಂಗ್‌ ನ್ಯೂಸ್‌ | ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ!

ಕೇಂದ್ರ ಸರ್ಕಾರ ನೌಕರರಿಗೆ ಬಿಗ್​ ಶಾಕ್​ ನೀಡಿದ್ದು, ತುಟ್ಟಿಭತ್ಯೆ ಬಾಕಿಯನ್ನು ಕೊಡುವುದರ ಬಗ್ಗೆ ಕೇಂದ್ರ ಸ್ಪಷ್ಟನೆ ನೀಡಿದ್ದು, ಇವುಗಳನ್ನು ಪಾವತಿಸುವ ಇರಾದೆ ಸರ್ಕಾರಕ್ಕಿಲ್ಲ ಎಂದು ಹೇಳಿ ನೌಕರರಿಗೆ ನಿರಾಸೆ ಮೂಡಿಸಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ…

Business

SBI ಖಾತೆದಾರರೇ ನಿಮಗೊಂದು ಬಿಗ್ ಗುಡ್ ನ್ಯೂಸ್

ಪ್ರತಿಯೊಬ್ಬರು ಕೂಡ ಭವಿಷ್ಯದ ಬಗ್ಗೆ ಚಿಂತನೆ ನಡೆಸಿ ಉಳಿತಾಯ ಮಾಡುವ ಅಭ್ಯಾಸ ಇಟ್ಟುಕೊಳ್ಳುವುದು ಸಾಮಾನ್ಯ. ಕೆಲವರು ನಿಶ್ಚಿತ ಠೇವಣಿ ಮೂಲಕ ಬ್ಯಾಂಕ್, ಪೋಸ್ಟ್ ಆಫೀಸ್ ಇಲ್ಲವೇ ಹಣಕಾಸಿನ ವ್ಯವಹಾರ ನಡೆಸುವ ಅಂಗ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿ ಆರ್ಥಿಕ ಮುಗ್ಗಟ್ಟಿನ…

Business

ಈ 13 ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ಗ್ರಾಹಕರೇ ನಿಮಗೆ ಬಂದಿದೆ ಆರ್‌ಬಿಐನಿಂದ ಮಹತ್ವದ ಮಾಹಿತಿ

ಇಂದಿನ ಡಿಜಿಟಲ್ ಯುಗದಲ್ಲಿ ನಮ್ಮ ವ್ಯವಹಾರಗಳನ್ನು ನಡೆಸಲು ಬ್ಯಾಂಕ್ಗಳು ಅತ್ಯವಶ್ಯಕವಾಗಿದೆ. ಮೊಬೈಲ್ ಎಂಬ ಮಾಯಾವಿಯ ಮೂಲಕ ಕ್ಷಣ ಮಾತ್ರದಲ್ಲಿ ಕೆಲಸವನ್ನು ಸಲೀಸಾಗಿ ಮಾಡಲು ಅನುವು ಮಾಡಿಕೊಟ್ಟಿದೆ. ಇದೀಗ, ದೇಶದ 13 ಬ್ಯಾಂಕ್‌ಗಳ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ (RBI)…

Interesting

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ: 34 ದಿನಗಳಲ್ಲಿ ₹2 ಕೋಟಿ ಸಂಗ್ರಹ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಕೋಟಿ ಕೋಟಿ ಹಣ ಹರಿದುಬಂದಿದ್ದು,  34 ದಿನಗಳಲ್ಲಿ ಬರೊಬ್ಬರಿ ₹2 ಕೋಟಿ ಸಂಗ್ರಹವಾಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ಹುಂಡಿ ಎಣಿಕೆ ಕಾರ್ಯ…

Business

7th Pay Commission Latest Update : ಸರಕಾರಿ ನೌಕರರೇ ನಿಮಗೊಂದು ಭರ್ಜರಿ ಗುಡ್ ನ್ಯೂಸ್!

ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ ಮಾಡಿದ್ದು ತಿಳಿದಿರುವ ವಿಚಾರ.ಕೇಂದ್ರ ಸರ್ಕಾರದ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು(ಡಿಎ) ಶೇ.4ರಷ್ಟು ಹೆಚ್ಚಳ ಮಾಡಿದ ಪರಿಣಾಮವಾಗಿ, ಕೇಂದ್ರ ಸರ್ಕಾರಿ ನೌಕರರ ಡಿಎ (DA) ಮೂಲವೇತನದಲ್ಲಿ ಶೇ.38ಕ್ಕೆ ಏರಿಕೆಯಾಗಿದೆ.…

Business

ಇಂದಿನಿಂದ ಡಿಜಿಟಲ್‌ ರುಪಾಯಿ ಜಾರಿಗೆ | ಯಾವ ಬ್ಯಾಂಕ್‌ಗಳಲ್ಲಿ ದೊರೆಯುತ್ತೆ ? ಇದರ ಬಳಕೆ ಹೇಗೆ ?

2022-23ರ ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಿದ ಅನ್ವಯ, ಸೆಂಟ್ರಲ್‌ ಬ್ಯಾಂಕ್‌ (Central Bank) ಡಿಜಿಟಲ್ ಕರೆನ್ಸಿ (Digital Currency) ­ಅಥವಾ ಇ-ರೂಪಾಯಿ ಪರಿಕಲ್ಪನೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI- Reserve Bank Of India) ಡಿಸೆಂಬರ್ 1 ರಂದು…

Business

ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ !! DA ಹೆಚ್ಚಳದ ಬಳಿಕ ಮತ್ತೊಂದು ಮುಖ್ಯ ಘೋಷಣೆ!!

ದೀಪಾವಳಿ ಹಬ್ಬದ ಬಳಿಕ ಕೇಂದ್ರ ಸರ್ಕಾರದ ನೌಕರರಿಗೆ ಸಿಹಿ ಸುದ್ಧಿ ಆಗಾಗ ಸಿಗುತ್ತಿದ್ದು, ಇದೀಗ ಕೇಂದ್ರ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಲು ಅಣಿಯಾಗಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ ಮಾಡಿದ್ದು ತಿಳಿದಿರುವ…

Business

ನಿಮಗಿದು ತಿಳಿದರೆ ಉತ್ತಮ | ಮನೆಯಲ್ಲಿ ಹಣ ಇರಿಸಿಕೊಳ್ಳಲು ಎಷ್ಟು ಮಿತಿ ಇದೆ ಎಂದು ಗೊತ್ತೇ?

ಪ್ರತಿಯೊಬ್ಬರು ದುಡಿದ ಆದಾಯವನ್ನು ಭವಿಷ್ಯದಲ್ಲಿ ಎದುರಾಗುವ ಆರ್ಥಿಕ ಮುಗ್ಗಟ್ಟು ತಲೆ ದೋರದಂತೆ ಮುಂಜಾಗ್ರತ ಕ್ರಮವಾಗಿ ಉಳಿತಾಯ ಮಾಡುವುದು ಉತ್ತಮ ಹವ್ಯಾಸವಾಗಿದೆ. ಪ್ರತಿಯೊಬ್ಬರು ಕೂಡ ಭವಿಷ್ಯದ ಬಗ್ಗೆ ಚಿಂತನೆ ನಡೆಸುವುದು ಸಹಜ. ಹಾಗಾಗಿ, ಬ್ಯಾಂಕ್, ಪೋಸ್ಟ್ ಆಫೀಸ್, ಇಲ್ಲವೇ ಇನ್ನಿತರ…