News
Post Office Scheme: 21 ವರ್ಷಕ್ಕೆ ಸಿಗುತ್ತೆ 71 ಲಕ್ಷ !! ಪೋಸ್ಟ್ ಆಫೀಸ್’ನ ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಕ್ಯೂ ನಿಂತ ಜನ !!
Post Office Scheme: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರು ಹಾಗೂ ಮಧ್ಯಮ ವರ್ಗದ ಜನರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿ ಅವರನ್ನು ಆರ್ಥಿಕವಾಗಿ ಸಧೃಡರನ್ನಾಗಿ ಮಾಡುತ್ತಿದೆ.

