News
Pratap Simha: ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್
Pratap Simha: ಸೆ.21 ರಂದು ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರತಾಪ್ ಸಿಂಹ ಅವರು, ಗಣೇಶ…

