latest
ಚಾರ್ಜಿಂಗ್ ವೇಳೆ ಕಾಣಿಸಿಕೊಂಡ ಬೆಂಕಿ, 7 ಎಲೆಕ್ಟ್ರಿಕಲ್ ಬೈಕ್‍ಗಳು ಸುಟ್ಟು ಕರಕಲು
ಮುಂಬೈ: ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜಿಂಗ್ ವೇಳೆ ಬೆಂಕಿ ಹತ್ತಿಕೊಂಡು ಬ್ಯಾಟರಿ ಬ್ಲಾಸ್ಟ್ ಆದ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಇದೀಗ ಇದೇ ಸಾಲಿಗೆ ಮತ್ತೊಂದು ಘಟನೆ ಸೇರಿದ್ದು, ಶೋ ರೂಮ್ ನಲ್ಲಿ ಚಾರ್ಜಿಂಗ್ ಮಾಡುತ್ತಿದ್ದ ವೇಳೆ ಎಲೆಕ್ಟ್ರಿಕಲ್ ಬೈಕ್…


