ಸೋಮವಾರ, 26 ಅಕ್ಟೋಬರ್ 2026
Trending

Fire

ದಕ್ಷಿಣ ಕನ್ನಡ

ಬೆಳ್ತಂಗಡಿ : ಬೆಂಕಿ ತಗುಲಿ ಸುಟ್ಟು ಕರಕಲಾದ ಟೈಯರ್ ಅಂಗಡಿ‌ | ಜೊತೆಗೆ ಪಕ್ಕದ ಎರಡು ಅಂಗಡಿ ಕೂಡಾ ಅಗ್ನಿಗಾಹುತಿ

ಉಜಿರೆ : ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ಸಮೀಪದಲ್ಲಿರುವ ಟೈಯರ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆಯೊಂದು ಈಗಷ್ಟೇ ನಡೆದಿದೆ. ಇದರ ಜೊತೆಗೆ ಅದರ ಪಕ್ಕದಲ್ಲೇ ಇರುವ ಹೋಟೆಲ್ , ಹಾರ್ಡ್ ವೇರ್ ಅಂಗಡಿಗೆ ಕೂಡಾ…

latest

ಮಹಿಳೆಯರ ಮುಂದೆ ಖಾಸಗಿ ಅಂಗ ಪ್ರದರ್ಶನ ಮಾಡಿದ ವ್ಯಕ್ತಿ: ಖಾಸಗಿ ಅಂಗಕ್ಕೆ ಬೆಂಕಿ ಹಚ್ಚಿದ ಜನ!!!

ಮಹಿಳೆಯರು, ಯುವತಿಯರ ಮುಂದೆ ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಆಕ್ರೋಶಿತಗೊಂಡ ಇಲ್ಲೊಂದು ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯೊಂದು ನಡೆದಿದೆ. ಈ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಕಜ್ಜಿ ಗ್ರಾಮದಲ್ಲಿ ಮಧ್ಯ…

Interesting

BIG NEWS | ಫಿಲ್ಮ್ ಸೆಟ್‌ನಲ್ಲಿ ಭಾರೀ ಬೆಂಕಿ, ನಾಯಕ ನಟ ನಟಿಯರಿದ್ದಾಗ ನಡೆದ ಘಟನೆ

ಮುಂಬೈನ ಅಂಧೇರಿ ವೆಸ್ಟ್‌ನಲ್ಲಿರುವ ಫಿಲ್ಮ್ ಸ್ಟುಡಿಯೊದಲ್ಲಿ ಶುಕ್ರವಾರ ಭಾರಿಕವಿದಿವೆ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿನ ಮಹಾಲಕ್ಷ್ಮಿ ಎಸ್ಟೇಟ್ ಹಿಂಭಾಗದ ಚಿತ್ರಕೂಟ ಮೈದಾನದಲ್ಲಿ ಸ್ಥಾಪಿಸಲಾದ ಫಿಲ್ಮ್ ಸೆಟ್‌ನಲ್ಲಿ ಕಪ್ಪು ಹೊಗೆಯ ಕಾರ್ಮೋಡಗಳು ಕವಿದಿವೆ. ಭಾರೀ ದಟ್ಟ ಹೊಗೆ ಆವರಿಸಿದ್ದು ಆತಂಕದ ವಾತಾವರಣ…

latest

ಉಡುಪಿ: ಬ್ರಹ್ಮಾವರದ ಘಟನೆ ಮಾಸುವ ಮುನ್ನವೇ ಇನ್ನೊಂದು ಪ್ರಕರಣ ಬೆಳಕಿಗೆ!!! ಸುಟ್ಟ ಕಾರಿನ ಹಿಂದಿನ ಸೀಟಿನಲ್ಲಿದೆ ಶವ??

ಉಡುಪಿ:ಇತ್ತೀಚೆಗಷ್ಟೇ ಉಡುಪಿಯ ಬ್ರಹ್ಮಾವರದಲ್ಲಿ ಬೆಂಗಳೂರು ಮೂಲದ ಜೋಡಿಯೊಂದು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು, ಕಾರು ಸಹಿತ ದೇಹ ಸುಟ್ಟು ಕರಕಲಾದ ಘಟನೆ ಮಾಸುವ ಮುನ್ನವೇ ಅದೇ ಘಟನೆಯನ್ನು ಹೋಲುವ ಇನ್ನೊಂದು ಘಟನೆ ಬೆಳಕಿಗೆ ಬಂದಿದೆ.ಹೌದು ಜಿಲ್ಲೆಯ ಬೈಂದೂರು ತಾಲೂಕಿನ ವತ್ತಿನೆಣೆ…

latest

ಬೆಂಕಿ ಮಳೆಗೆ ಸುಟ್ಟು ಹೋದ ರೈಲ್ವೇ ಹಳಿ!!

ರೈಲ್ವೇ ಹಳಿ ಮುರಿದು ಬೀಳುವುದು ಕಡಿಮೆ ಎಂದೇ ಹೇಳಬಹುದು. ಆದರೆ, ಇಷ್ಟೊಂದು ಮಳೆಯ ನಡುವೆ ಇಲ್ಲೊಂದು ಕಡೆ ರೈಲು ಹಳಿಗಳಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ವರದಿಯಾಗಿದೆ. ಹೌದು. ಬೆಂಕಿ ಮಳೆಗೆ ರೈಲ್ವೇ ಹಳಿಯೇ ಸುಟ್ಟು ಹೋಗಿದೆ. ಆದರೆ, ಇಲ್ಲಿ…

News

ಎಲೆಕ್ಟ್ರಿಕ್ ಕಾರು ಮಾಲೀಕರಿಗೆ ಶಾಕ್ !! | ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಟಾಟಾ ನೆಕ್ಸಾನ್ ಇವಿ

ಭಾರತದ ಮಾರುಕಟ್ಟೆಯಲ್ಲಿ ಇದೀಗ ಎಲೆಕ್ಟ್ರಿಕ್ ವಾಹನಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಆದರೆ ಇದೀಗ ಟಾಟಾ ನೆಕ್ಸಾನ್ ಇವಿ ಕಾರಿಗೆ ಬೆಂಕಿ ಹೊತ್ತಿಕೊಂಡಿರೋವಿಡಿಯೋವೊಂದು ಇಂಟರ್ನೆಟ್‌ನಲ್ಲಿ ಹರಿದಾಡ್ತಾ ಇರುವುದು ಎಲೆಕ್ಟ್ರಿಕ್ ವಾಹನ ಪ್ರಿಯರಿಗೆ ಶಾಕ್ ನೀಡಿದೆ. ಹೌದು. ಮುಂಬೈನ ವಸೈ ವೆಸ್ಟ್‌ನಲ್ಲಿ ನೆಕ್ಸಾನ್…

News

ರೈಲಿಗೆ ಬೆಂಕಿ ಹಾಕಿ ಸುಡುವವರು ಸೇನೆಗೆ ಬೇಡ – ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ವಿ. ಪಿ ಮಲ್ಲಿಕ್

ದೇಶದಲ್ಲಿ ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ ಅಗ್ನಿಪಥ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ನಡುವೆ ‘ಅಗ್ನಿಪಥ್ ನೇಮಕಾತಿ ಯೋಜನೆಗೆ’ ಕಾರ್ಗಿಲ್ ಯುದ್ಧದಲ್ಲಿ ವಿಜಯಸಾಧಿಸಲು ಕಾರಣವಾದ ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿ. ಪಿ ಮಲ್ಲಿಕ್…

News

ಪಾರ್ಕಿಂಗ್ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ !! | ಬೆಂಕಿಯ ಕೆನ್ನಾಲಿಗೆಗೆ 90 ವಾಹನಗಳು ಸುಟ್ಟು ಭಸ್ಮ

ಮೆಟ್ರೊ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 90 ಎಲೆಕ್ಟ್ರಿಕ್ ವಾಹನಗಳು ಹೊತ್ತಿ ಉರಿದ ಘಟನೆ ಆಗ್ನೇಯ ದೆಹಲಿಯ ಜಾಮಿಯಾ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಜಾಮಿಯ…

News

ಭೀಕರ ಅಗ್ನಿ ದುರಂತ : ಬಸ್ ಗೆ ಬೆಂಕಿ ಹಿಡಿದು ಹಲವರು ಸಜೀವ ದಹನ

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮುಖ್ಯರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಹಲವರು ಸಜೀವವಾಗಿ ದಹನಗೊಂಡಿರುವ ಘಟನೆ ಸಂಭವಿಸಿದೆ. ಪಕ್ಕದ ತೆಲಂಗಾಣ ರಾಜ್ಯದ ಹೈದರಾಬಾದ್ ನಿವಾಸಿಗಳು ಪ್ರವಾಸಕ್ಕೆ ಬಂದಿದ್ದು, ವಾಪಸು ಹೈದರಾಬಾದಿಗೆ ಹೋಗುವಾಗ ಈ ದುರಂತ ಸಂಭವಿಸಿದೆ…

ದಕ್ಷಿಣ ಕನ್ನಡ

ಪುತ್ತೂರು: ಬೆಂಕಿ ತಗುಲಿ ಹೊತ್ತಿ ಉರಿದ ಅಂಗಡಿ!! ಮಾಲೀಕನಿಗೆ ಗಾಯ-ಆಸ್ಪತ್ರೆಗೆ ದಾಖಲು

ಪುತ್ತೂರು: ಅಂಗಡಿಯೊಂದಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿ ಉರಿದು ಮಾಲೀಕ ಗಾಯಗೊಂಡ ಘಟನೆಯೊಂದು ನರಿಮೊಗರಿನಲ್ಲಿ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನರಿಮೊಗರಿನ ಬಾಲಕೃಷ್ಣ ಮಡಿವಾಳ ಎಂಬವರಿಗೆ ಸೇರಿದ ಮಹಾಲಿಂಗೇಶ್ವರ ಲಾಂಡ್ರಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ…