ಸೋಮವಾರ, 26 ಅಕ್ಟೋಬರ್ 2026
Trending

Fire

Entertainment

15 ಸೆಕೆಂಡಿನ ವೀಡಿಯೋಗಾಗಿ ಕಾಡಿಗೇ ಬೆಂಕಿ ಇಟ್ಟ ಟಿಕ್ ಟಾಕ್ ಸ್ಟಾರ್ | ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್!!!

ಸೋಶಿಯಲ್ ಮೀಡಿಯಾದಲ್ಲಿ ಮಿಂಚಿದರೆ ಮಾತ್ರವೇ ನಮ್ಮ‌ ಬದುಕು ಸಾರ್ಥಕ ಎನ್ನುವವರು ಈ ವೀಡಿಯೋ ಓದಲೇಬೇಕು. ಈ ಸೋಶಿಯಲ್ ಮೀಡಿಯಾದಿಂದ ಖ್ಯಾತಿ ಗಳಿಸಿದವರೆಷ್ಟೋ ಮಂದಿ ಇದ್ದಾರೆ. ಆದರೆ ಇನ್ನೂ ಕೆಲವರಿದ್ದಾರೆ, ಎಷ್ಟು ಬೇಗ ಸಾಧ್ಯವೋ ಅಷ್ಟು ಪ್ರಸಿದ್ಧಿ ಪಡೆಯಬೇಕು ಎಂಬ…

News

ವಿಮಾನ ನಿಲ್ದಾಣದ ರನ್ ವೇ ನಲ್ಲಿ ಧಗಧಗನೆ ಹೊತ್ತಿ ಉರಿದ ವಿಮಾನ !! | ಅದೃಷ್ಟವಶಾತ್ ಪ್ರಯಾಣಿಕರು ಪಾರು-ವೀಡಿಯೋ ವೈರಲ್

ವಿಮಾನ ನಿಲ್ದಾಣದ ರನ್‌ನಲ್ಲಿ ದಿಢೀರ್ ತಿರುವು ಪಡೆದುಕೊಂಡ ಟಿಬೆಟ್ ಏರ್ ಲೈನ್ಸ್ ವಿಮಾನವೊಂದರಲ್ಲಿ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿರುವ ಆತಂಕಕಾರಿ ಘಟನೆ ಚೀನಾದಲ್ಲಿ ನಡೆದಿದ್ದು, ಘಟನೆಯ ಭಯಾನಕ ವೀಡಿಯೋ ವೈರಲ್ ಆಗಿದೆ. ಹೌದು. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆಯೇ ಸಿಬ್ಬಂದಿ…

ಬೆಂಗಳೂರು

ಇಂಡಕ್ಷನ್ ಸ್ಟವ್ ಸ್ಫೋಟ : ಮಹಿಳೆ ಗಂಭೀರ ಗಾಯ!

ಕರೆಂಟ್ ಇಂಡಕ್ಷನ್ ಸ್ಟವ್‌ನಲ್ಲಿ ಅಡುಗೆ ಮಾಡುವಾಗ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಮಹಿಳೆಯೋರ್ವಳು ಗಂಭೀರ ಗಾಯಗೊಂಡಿದ್ದಾರೆ. ಶೋಭಾ ( 40 ವರ್ಷ) ಎಂಬುವವರೇ ಗಂಭೀರ ಗಾಯಗೊಂಡ ಮಹಿಳೆ. ಮನೆಯಲ್ಲಿದ್ದ ದಿನ ಬಳಕೆ ವಸ್ತು ಸೇರಿದಂತೆ ಇತರ ಸಾಮಗ್ರಿ ಬೆಂಕಿಗೆ ಆಹುತಿಯಾಗಿದ್ದು,…

News

ಹಿಂದೂ ಯುವತಿಯ ಅಪಹರಣ ಆರೋಪ | ಮುಸ್ಲಿಂ ವ್ಯಕ್ತಿಗೆ ಸೇರಿದ 2 ಮನೆಗಳಿಗೆ ಬೆಂಕಿ ಹಚ್ಚಿದ ಆಕ್ರೋಶಿತ ಹಿಂದೂ ಕಾರ್ಯಕರ್ತರು !!

ಹಿಂದೂ ಯುವತಿಯನ್ನು ಅಪಹರಿಸಿದ ಆರೋಪಕ್ಕೊಳಗಾದ ಮುಸ್ಲಿಂ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಸೇರಿದ ಎರಡು ಮನೆಗಳಿಗೆ ಹಿಂದೂ ಕಾರ್ಯಕರ್ತರು ಬೆಂಕಿ ಹಚ್ಚಿದ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ಗುಂಪು ದಾಳಿಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇವರು ಧರ್ಮ…

latest

ಗಂಡನ ಕೊಲೆಗೆ ಸಂಚು ರೂಪಿಸಿದ ಖತರ್ನಾಕ್ ಹೆಂಡತಿ; 19 ರ ಯುವಕನೊಂದಿಗೆ ಕಳ್ಳಾಟ, ಗಂಡನ ಅಡ್ಡಿ!

ಪ್ರಿಯಕರನ ಜತೆ ಸೇರಿ ತಾಳಿ ಕಟ್ಟಿದ ಗಂಡನನ್ನೇ ಕೊಲೆ ಮಾಡಲು ಹೆಂಡತಿಯೊಬ್ಬಳು ಸಂಚು ರೂಪಿಸಿ, ಕೊಲೆ ಮಾಡಿದ ಘಟನೆಯೊಂದು ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಪ್ರೇಯಸಿ ಹೇಳಿದಂತೆ ಕೊಲೆಗೈದ ಪ್ರಿಯಕರನನ್ನು ತುಮಕೂರು ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ. ತುಮಕೂರು ಜಿಲ್ಲೆ…

ದಕ್ಷಿಣ ಕನ್ನಡ

ಸುಳ್ಯ: ಮನೆಯ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ, ಅಪಾರ ನಷ್ಟ

ಮನೆಯ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಸುಳ್ಯ ತಾಲೂಕಿನ ಪೆರಾಜೆ ಗ್ರಾಮದ ಪಾಳ್ಯ ಎಂಬಲ್ಲಿ ನಡೆದಿದೆ. ದಿವಂಗತ ಬಾಳಪ್ಪ ಗೌಡ ಅವರ ಪತ್ನಿ ವಾಸಮ್ಮ ಎಂಬವರ ಮನೆಯ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕೊಟ್ಟಿಗೆ ಸಂಪೂರ್ಣ ಭಸ್ಮವಾಗಿದ್ದು,…

ಉಡುಪಿ

ಉಡುಪಿ: ಕುಂದಾಪುರದಲ್ಲಿ ಗುಡಿಸಲಿಗೆ ಆಕಸ್ಮಿಕ ಬೆಂಕಿ !! | ಮಲಗಿದ್ದಲ್ಲೇ ವ್ಯಕ್ತಿ ಸಜೀವ ದಹನ

ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮಲಗಿದ್ದಲ್ಲೇ ವ್ಯಕ್ತಿಯೋರ್ವರು ಸಜೀವ ದಹನವಾಗಿರುವ ದುರಂತ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿ ಗ್ರಾಮದ ದೊಡ್ಡಹಿತ್ತು ನಿವಾಸಿ ಗಣೇಶ್ ಖಾರ್ವಿ (42) ಮೃತಪಟ್ಟವರು. ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಗಣೇಶ…

News

ಮದುವೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ-ಹೊತ್ತಿ ಉರಿದ ಪೆಂಡಾಲ್!! ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆ -ತಪ್ಪಿದ ಅನಾಹುತ

ಮದುವೆ ಮನೆಯಲ್ಲಿ ಹಾಕಿದ್ದ ಪೆಂಡಾಲ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಹೊತ್ತಿ ಉರಿದ ಘಟನೆ ದೆಹಲಿಯಲ್ಲಿ ನಡೆದಿದೆ. ಮಾರ್ಚ್ 24 ರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಓರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ…

News

ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಮೂವರು ಸ್ಥಳದಲ್ಲೇ ಸಾವು

ಭೀಕರ ಕಾರು ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದ ಬಳಿ ನಡೆದಿದೆ. ದರ್ಶನ ರಮೇಶ ರಾಜಪುರೋಹಿತ (19), ಶೌಕತ್ ಆ ಪಠಾಣ (22), ಮೆಹಪೂಜ್ (25) ಸಾವಿಗೀಡಾಗಿದ್ದು, ಅಪ್ಪಾನಾ…

ದಕ್ಷಿಣ ಕನ್ನಡ

ಕೊಯಿಲ : ಶಾಲೆಯ ಸಮೀಪದ ರಬ್ಬರ್ ತೋಟಕ್ಕೆ ಬೆಂಕಿ ,ಬೆಂಕಿ ನಂದಿಸಿದ ಶಾಲಾ ಮಕ್ಕಳು, ಸ್ತ್ರೀ ಶಕ್ತಿ ಸಂಘದವರು

ಕಡಬ : ಶಾಲಾ ಬಳಿಯ ಖಾಸಗಿ ರಬ್ಬರ್ ತೋಟಕ್ಕೆ ಹತ್ತಿಕೊಂಡ ಬೆಂಕಿಯನ್ನು ಶಾಲಾ ವಿದ್ಯಾರ್ಥಿಗಳು ಗಮನಿಸಿಲ್ಲದೆ ವಿದ್ಯಾರ್ಥಿಗಳು, ಶಿಕ್ಷಕರು, ಸ್ತ್ರೀಶಕ್ತಿ ಗುಂಪಿನ ಸದಸ್ಯರು ಮತ್ತು ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದ ಘಟನೆ ಕೊಯಿಲ ಗ್ರಾಮದ ಸಬಳೂರು ಸರಕಾರಿ…