ಸೋಮವಾರ, 26 ಅಕ್ಟೋಬರ್ 2026
Trending

Fire

ದಕ್ಷಿಣ ಕನ್ನಡ

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ : ಸುಟ್ಟು ಕರಕಲಾದ ಕಾರು

ವಿಟ್ಲ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹಿನ್ನೆಲೆಯಲ್ಲಿ ಕಾರು ಸುಟ್ಟು ಕರಕಲಾದ ಘಟನೆ ವಿಟ್ಲ ಸಮೀಪದ ಕೋಡಪದವು ಸರಾವು ಎಂಬಲ್ಲಿ ಮಾ.೧೩ರಂದು ನಡೆದಿದೆ. ಕೆಲಿಂಜ ನಿವಾಸಿ ಸಿಟ್ರೇನ್ ಪಾಯಸ್ ರವರ ಮಾಲಕತ್ವದ ಕಾರು ಇದಾಗಿದ್ದು, ಅವರು ಬೋಳಂತೂರು…

ದಕ್ಷಿಣ ಕನ್ನಡ

ಹೊತ್ತಿ ಉರಿದ ಕೊಯಿಲ ಪಶುಸಂಗೋಪನ ಇಲಾಖೆಯ ಹುಲ್ಲುಗಾವಲು

ಕಡಬ : ಕೊಯಿಲ ಪಶುಸಂಗೋಪನ ಇಲಾಖಾ ಜಾಗದ ಮುಳಿ ಹುಲ್ಲು,ಬಿಸಿಲ ಝಲಕ್ಕೆ ವೇಗವಾಗಿ ಬೆಂಕಿ ಹರಡಿದೆ. ಸ್ಥಳಿಯರು, ಇಲಾಖಾ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

News

ಬೆಳ್ಳಂಬೆಳಗ್ಗೆ ಬೆಂಕಿಗಾಹುತಿಯಾದ ಮನೆ !! | ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಒಂದೇ ಕುಟುಂಬದ ಐವರು ಸದಸ್ಯರು

ಮನೆಗೆ ಬೆಂಕಿ ತಗುಲಿದ ಪರಿಣಾಮ ಒಂದೇ ಕುಟುಂಬದ ಐದು ಜನರು ಸುಟ್ಟು ಕರಕಲಾಗಿರುವ ಹೃದಯವಿದ್ರಾವಕ ಘಟನೆ ಕೇರಳದ ವರ್ಕಲಾದ ದಳವಪುರಂನಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಮೃತರನ್ನು ವರ್ಕಲಾದಲ್ಲಿ ಪ್ರತಾಪನ್ ಅವರು ತರಕಾರಿ ಮಾರಾಟಗಾರರಾಗಿದ್ದ ಪ್ರತಾಪನ್ (62), ಶೆರ್ಲಿ…

News

ಶಾಲಾ ನಿಯಮ ಉಲ್ಲಂಘಸಿ ಮೊಬೈಲ್ ಬಳಸುತ್ತಿದ್ದ ವಿದ್ಯಾರ್ಥಿಗಳ ಫೋನ್ ಗಳನ್ನು ಬೆಂಕಿಗೆ ಎಸೆದ ಶಿಕ್ಷಕರು!!  | ಟೀಚರ್ಸ್ ಗಳು ಮೊಬೈಲ್ ಸುಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್

ಶಾಲಾ-ಕಾಲೇಜುಗಳಲ್ಲಿ ಶಿಸ್ತನ್ನು ಪಾಲಿಸುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ. ಆದರೆ ಇತ್ತೀಚೆಗೆ ವಿದ್ಯಾರ್ಥಿಗಳು ಶಾಲಾ ನಿಯಮಗಳನ್ನು ಉಲ್ಲಂಘಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂತೆಯೇ ಇಲ್ಲಿ ಶಾಲಾ ನಿಯಮವನ್ನು ಉಲ್ಲಂಘಿಸಿ ಸ್ಮಾರ್ಟ್ ಫೋನ್ ಬಳಸುತ್ತಿದ್ದ ವಿದ್ಯಾರ್ಥಿಗಳ ಫೋನ್‍ಗಳನ್ನು ಶಿಕ್ಷಕರು ಬೆಂಕಿಗೆ ಎಸೆದು ಸುಟ್ಟಿರುವ ವೀಡಿಯೋ…

News

ಮಳಿಗೆಯಲ್ಲಿ ಅಗ್ನಿ ಅವಘಡ !! | ಕಟ್ಟಡದಿಂದ ಹೊರ ಜಿಗಿದು ಪ್ರಾಣ ಉಳಿಸಿಕೊಂಡ ತಾಯಿ-ಮಗಳು

ಅಂಗಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ನಡೆದಿದ್ದು, ಈ ವೇಳೆ ಮಳಿಗೆಯ ಮೇಲಿನ ಮನೆಯಲ್ಲಿದ್ದ ತಾಯಿ, ಮಗಳು ಹೊರಕ್ಕೆ ಜಿಗಿದು ಜೀವ ಉಳಿಸಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಭಾರತಿ ಮಡಿವಾಳ್ ಹಾಗೂ ಈಕೆಯ…

ಉಡುಪಿ

ಉಡುಪಿ: ನಡುರಸ್ತೆಯಲ್ಲಿ ಧಗಧಗನೆ ಉರಿದ ಖಾಸಗಿ ಬಸ್ !! | ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಉಡುಪಿ: ನಡುರಸ್ತೆಯಲ್ಲಿ ಖಾಸಗಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ಇಂದು ಮುಂಜಾನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌‌ನಿಂದಾಗಿ ಬಳ್ಳಾರಿಯಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು, ಚಾಲಕ,…

ದಕ್ಷಿಣ ಕನ್ನಡ

ಉಪ್ಪಿನಂಗಡಿ:ಚಲಿಸುತ್ತಿದ್ದ ಗೂಡ್ಸ್ ವಾಹನ ಬೆಂಕಿಗಾಹುತಿ!! ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಘಟನೆ

ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಇಂದು ಸಂಜೆ ವೇಳೆ ಗೂಡ್ಸ್ ವಾಹನವೊಂದಕ್ಕೆ ಬೆಂಕಿ ಹಿಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಗೂಡ್ಸ್ ವಾಹನಕ್ಕೆ ಬೆದ್ರೋಡಿ ತಲುಪುತ್ತಿದ್ದಂತೆ ಬೆಂಕಿ ಹಿಡಿದ ಪರಿಣಾಮ ವಾಹನವು…

News

ದೇವರ ಮುಂದೆ ಹಚ್ಚಿಟ್ಟಿದ್ದ ದೀಪ ಇಡೀ ಮನೆಯನ್ನೇ ಸುಟ್ಟು ಭಸ್ಮ ಮಾಡಿತು !! | ಮೂರುವರೆ ಲಕ್ಷ ಹಣದ ಜೊತೆಗೆ ಚಿನ್ನಾಭರಣವೂ ಬೆಂಕಿಗಾಹುತಿ

ಹಿಂದೂ ಮನೆಗಳಲ್ಲಿ ದೇವರಿಗೆ ದೀಪ ಹಚ್ಚುವುದು ಪದ್ಧತಿ. ಆದರೆ ಆ ದೀಪವೇ ಇಲ್ಲೊಂದು ಕಡೆ ಇಡೀ ಮನೆಯೇ ಹೊತ್ತಿ ಉರಿಯುವಂತೆ ಮಾಡಿದೆ. ಹೌದು, ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡು ಗುಡಿಸಲಿನಲ್ಲಿದ್ದ ಚಿನ್ನಾಭರಣಗಳು ಸೇರಿ ವಸ್ತುಗಳು ಸುಟ್ಟು…

ದಕ್ಷಿಣ ಕನ್ನಡ

ಸುಳ್ಯ : ಬೈಹುಲ್ಲು ಸಾಗಾಟದ ಲಾರಿ ಬೆಂಕಿಗಾಹುತಿ

ಸುಳ್ಯ : ಕಂದಡ್ಕ ಸಮೀಪ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ಪ್ರಾತಃಕಾಲ 4 ಗಂಟೆ ಸುಮಾರಿಗೆ ಹೆಚ್ ಟಿ ವಿದ್ಯುತ್ ಲೈನ್ ಗೆ ಡಿಕ್ಕಿಯಾಗಿ ಲಾರಿಗೆ ಬೆಂಕಿ…

ದಕ್ಷಿಣ ಕನ್ನಡ

ಬೆಳ್ತಂಗಡಿ: ಗುರುವಾಯನಕೆರೆ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ

ಗುರುವಾಯನಕೆರೆಯ ಪಿಲಿಚಂಡಿಕಲ್ಲು ಸಮೀಪದ ಬಿ.ಬಿ.ಎಸ್ ಸ್ಕ್ರಾಪ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬೆಳ್ತಂಗಡಿ ಅಗ್ನಿಶಾಮಕದಳ ಸಿಬ್ಬಂದಿ, ಮುಂದಾಗಲಿದ್ದ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಉಸ್ಮಾನ್, ವಿಜಯಕುಮಾರ್ ಹಿರೇಮಠ,ಮಾರುತಿ ಟಿ…

div class="ere-sticky">