ಶನಿವಾರ, 24 ಅಕ್ಟೋಬರ್ 2026

Firing

Crime

ಭೀಮಾತೀರದಲ್ಲಿ 6 ಜನರ ಬರ್ಬರ ಹ*ತ್ಯೆ ಪ್ರಕರಣ: ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

ವಿಜಯಪುರ: ಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ. ಪ್ರಕರಣದ ಮುಖ್ಯ ಆರೋಪಿ ಮಹೇಶ್‌ ತಳವಾರ್‌ ಮೇಲೆ ಫೈರಿಂಗ್‌ ನಡೆದಿದೆ. ಪೊಲೀಸರು ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧನ ಮಾಡಿದ್ದಾರೆ.…

Crime

Bangalore: ಬೆಂಗಳೂರಿನ ಉದ್ಯಮಿಯ ಮೇಲೆ ಫೈರಿಂಗ್‌: ಕಾನೂನು ವಿದ್ಯಾರ್ಥಿ ಅರೆಸ್ಟ್‌

Bangalore: ಉದ್ಯಮಿಯ ಮೇಲೆ ಏರ್‌ಗನ್‌ನಿಂದ (Airgun Firing) ಫೈರಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಪೊಲೀಸರು (Basvanagudi Police) ಆರೋಪಿಯನ್ನು ಬಂಧಿಸಲಾಗಿದೆ.ಅಫ್ಜಲ್‌ ಬಂಧಿತ ಆರೋಪಿ. ಪೊಲೀಸರು ಈಗ ಅಫ್ಜಲ್‌ನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಸಿಕ್ಕಿಬಿದ್ದಿದ್ದು ಹೇಗೆ? ಡಿಸೆಂಬರ್10ರ…

Crime

Udupi: ನಟೋರಿಯಸ್‌ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌ ಮೇಲೆ ಫೈರಿಂಗ್

Udupi: ಉಡುಪಿ ತಾಲೂಕಿನ ಹಿರಿಯಡ್ಕದಲ್ಲಿ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌ ಮೇಲೆ ಫೈರಿಂಗ್‌ ಮಾಡಲಾಗಿದೆ. ಮಣಿಪಾಲ ಇನ್ಸ್‌ಪೆಕ್ಟರ್‌ ದೇವರಾಜ್‌ ಅವರು ನಟೋರಿಯಸ್‌ ಗರುಡ ಗ್ಯಾಂಗ್‌ ಸದಸ್ಯನಾಗಿರುವ ಇಸಾಕ್‌ ಮೇಲೆ ಫೈರಿಂಗ್‌ ಮಾಡಿದ್ದಾರೆ. ಗುಂಡೇಟು ತಿಂದು ಗಾಯಗೊಂಡ ಇಸಾಕ್‌ನನ್ನು ವಶಕ್ಕೆ…

Crime

Actor Salman Khan: ನಟ ಸಲ್ಮಾನ್ ಖಾನ್ ಮನೆಯ ಬಳಿ ಗುಂಡಿನ ದಾಳಿ : ಬೈಕ್ ನಲ್ಲಿ ಬಂದ ಆಘಂತುಕರಿಂದ ದುಷ್ಕೃತ್ಯ

Actor Salman Khan: ಮುಂಬೈನ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಭಾನುವಾರ ಬೆಳಗ್ಗೆ ಬಾರಿ ಗುಂಡಿನ ದಾಳಿ ನಡೆದಿದೆ.

latest

ಮಾರ್ಕೆಟ್‌ನಲ್ಲಿ ತಲವಾರು ಝಳಪಿಸಿದ ವ್ಯಕ್ತಿಗೆ ಫೈರಿಂಗ್‌ ಪ್ರಕರಣ : ಆರೋಪಿಯ ಕಾಲು ಕತ್ತರಿಸಿದ ಡಾಕ್ಟರ್‌ !

ಮಾರ್ಕೆಟ್‌ನಲ್ಲಿ ವ್ಯಕ್ತಿಯೊಬ್ಬ ತಲವಾರು ಝಳಪಿಸಿದ್ದು, ಆತನ ಮೇಲೆ ಪೊಲೀಸ್‌ ಪಿಎಸ್‌ಐ ಫೈರಿಂಗ್‌ ನಡೆಸಿದ್ದ ಘಟನೆ ಕಲಬುರಗಿಯ ಬ್ರಹ್ಮಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯ ಕಾಲನ್ನು ಡಾಕ್ಟರ್‌ ಕತ್ತರಿಸಿದ್ದಾರೆ. ಕಲಬುರ್ಗಿ ನಗರದ ಸೂಪರ್‌…

Interesting

ಚರ್ಚ್‌ನ ಮೇಲೆ ಬಂದೂಕುಧಾರಿಗಳಿಂದ ಸಾಮೂಹಿಕ ದಾಳಿ | ಮಕ್ಕಳು ಸೇರಿದಂತೆ ಕನಿಷ್ಠ 50 ಮಂದಿ ಸಾವು, ಹಲವರಿಗೆ ಗಾಯ

ನೈಜೀರಿಯಾದ ಒಂಡೋ ರಾಜ್ಯದ ಕ್ಯಾಥೋಲಿಕ್ ಚರ್ಚ್‌ನ ಮೇಲೆ ಭಾನುವಾರ ಬಂದೂಕುಧಾರಿಗಳಿಂದ ಸಾಮೂಹಿಕ ದಾಳಿ ನಡೆದಿದ್ದು, ಮಕ್ಕಳು ಸೇರಿದಂತೆ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರದಂದು ಬೆಳಗಿನ ಜಾವದ ಸಮಯದಲ್ಲಿ ಚರ್ಚ್‌ನಲ್ಲಿ ಅನೇಕ ಆರಾಧಕರು…

News

ಉಗ್ರರ ಗುಂಡಿನ ದಾಳಿಗೆ ಟಿಕ್ ಟಾಕ್ ಕಲಾವಿದೆ ಬಲಿ !!

35 ವರ್ಷದ ಟಿಕ್ ಟಾಕ್ ಕಲಾವಿದೆಯನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದು, ದಾಳಿಯಲ್ಲಿ ಮಹಿಳೆಯ ಸೋದರಳಿಯ 10 ವರ್ಷದ ಬಾಲಕ ಕೂಡಾ ಗಂಭೀರ ಗಾಯಗೊಂಡಿರುವ ಘಟನೆ ಜಮ್ಮು- ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ನಡೆದಿದೆ. ರಾತ್ರಿ 7.55ರ ಸುಮಾರಿನಲ್ಲಿ ಭಯೋತ್ಪಾದಕರು…

News

ಒಂದೇ ಮನೆಯ 14 ಮಂದಿಯ ಜೀವ ಉಳಿಸಿದ ಪವರ್ ಕಟ್ !!

ರಾತ್ರೋರಾತ್ರಿ ಈ ಗ್ರಾಮದಲ್ಲಿ ಗುಂಡಿನ ಮಳೆಗೆರೆಯಲಾಗಿದೆ. ಹಾವೇರಿಯ ಶಿಗ್ಗಾಂವಿಯ ಶೂಟೌಟ್ ಪ್ರಕರಣ ಮಾಸುವ ಮುನ್ನವೇ‌ ಅದೇ ತಾಲೂಕಿನ ಹುಲಗೂರು ಗ್ರಾಮದಲ್ಲಿ ಮಹಿಳೆಯ ಮೇಲೆ ಫೈರಿಂಗ್ ನಡೆದಿದೆ. ಗ್ರಾಮದ ಮಹಿಳೆ ಸಲ್ಮಾ ಮನೆಯ ಕಟ್ಟೆ ಮೇಲೆ ಕುಳಿತಿದ್ದ ವೇಳೆ ಬೈಕ್…

News

ಕುಟುಂಬದ ಭೂತ ಕೋಲದಲ್ಲಿ ಹಣದ ವಿಚಾರದಲ್ಲಿ ಗಲಾಟೆ !! | ಮೂವರಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು

ಕುಟುಂಸ್ಥರೆಲ್ಲಾ ಸೇರಿ ಭೂತ ಕೋಲದಲ್ಲಿ ಭಾಗಿಯಾಗಿದ್ದಾಗ ಹಣದ ವಿಚಾರದಲ್ಲಿ ಗಲಾಟೆ ನಡೆದು ಮೂವರಿಗೆ ಗುಂಡೇಟು ತಗುಲಿರುವ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನ ನಗರಳ್ಳಿ ಗ್ರಾಮದಲ್ಲಿ ನಡೆದಿದೆ. ನಗರಳ್ಳಿ ಗ್ರಾಮದಲ್ಲಿ 12 ವರ್ಷಗಳ ಬಳಿಕ ಗ್ರಾಮದಲ್ಲಿ ಈ ಕುಟುಂಬದ ಕೋಲ…