ಶನಿವಾರ, 24 ಅಕ್ಟೋಬರ್ 2026

Fisherman

Interesting

ಉಡುಪಿ : ಮೀನುಗಾರಿಕೆ ವೇಳೆ ಸಮುದ್ರಕ್ಕೆ ಕುಸಿದು ಬಿದ್ದು ಮೀನುಗಾರ ಸಾವು

ಉಡುಪಿ : ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಕುಸಿದು ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಬೈಂದೂರಿನ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ತು ಎಂಬಲ್ಲಿ ನಡೆದಿದೆ. ಮೃತ ಮೀನುಗಾರ ಹೊಸಹಿತ್ತು ನಿವಾಸಿ ನಾರಾಯಣ(60)ಎಂಬುವವರು ಎಂದು ತಿಳಿದು ಬಂದಿದೆ. ಮೀನುಗಾರಿಕೆಗೆ ಮೃತರು,…

latest

ಉಡುಪಿ : ನಾಡದೋಣಿ ಮಗುಚಿ ಸಮುದ್ರಪಾಲಾದ ಯುವಕ

ಉಡುಪಿ: ನಾಡದೋಣಿ ಮಗುಚಿ ಯುವಕ ಸಮುದ್ರ ಪಾಲಾಗಿರುವ ಘಟನೆ ನಡೆದಿದೆ. ಮೃತ ಯುವಕ ಪಾರಂಪಳ್ಳಿ ನಿವಾಸಿ ಸುಮಂತ್ ಮೊಗವೀರ (23) ಎಂದು ತಿಳಿದುಬಂದಿದೆ. ಪಾರಂಪಳ್ಳಿ ಪಡುಕರೆಯ ಕಡಲ ಕಿನಾರೆಯಲ್ಲಿ ನಿನ್ನೆ ಬೆಳಿಗ್ಗೆ ಸಂದೀಪ್, ಪ್ರಜ್ವಲ್ ಹಾಗೂ ಸುಮಂತ್ ಎಂಬ…

Interesting

ಮೀನುಗಾರರ ಬಲೆಗೆ ಬಿತ್ತು 16 ಅಡಿ ಉದ್ದದ ‘ ಶಾಪಗ್ರಸ್ತ ಮೀನು’ | ಇದು ಭೂಕಂಪನದ ಸಂಕೇತವಂತೆ!!

ಸಾಗರ ಹಲವು ರಹಸ್ಯಗಳನ್ನು ಹೊಂದಿದೆ. ಈ ಸಾಗರದಲ್ಲಿ ಅಪರೂಪದ ಕೆಲವು ಜೀವಿಗಳು ಕಂಡುಬರುತ್ತವೆ. ಕೆಲವೊಮ್ಮೆ ಮೀನುಗಾರರ ಬಲೆಗೆ ಈ ಅಪರೂಪದ ಮೀನುಗಳು ಬೀಳುತ್ತವೆ. ಇದೀಗ ಚಿಲಿಯಲ್ಲಿ ವಿಚಿತ್ರವಾದ ದೈತ್ಯಾಕಾರದ ಮೀನು ಬಲೆಗೆ ಬಿದ್ದಿರುವ ಘಟನೆಯೊಂದು ಹೊರಬಿದ್ದಿದೆ. ಇದೇ ಮೊದಲ…

Interesting

ಮಿನುಗಾರರ ಬಲೆಗೆ ಬಿದ್ದ ಅಪರೂಪದಲ್ಲಿ ಅಪರೂಪದ ನೀಲಿ ಸಿಗಡಿ

ನೀರೊಳಗಿನ ಪ್ರಪಂಚವು ಅತ್ಯಂತ ವೈವಿಧ್ಯಮಯವಾಗಿದೆ. ಹೆಚ್ಚು ಹೆಚ್ಚು ಹೊಸ ಜಾತಿಯ ಸಮುದ್ರ ಮೀನುಗಳು ಮತ್ತು ಪ್ರಾಣಿಗಳನ್ನು ನಿರಂತರವಾಗಿ ಕಂಡುಹಿಡಿಯಲಾಗುತ್ತಿದೆ. ಭೂಮಿಯ ಮೇಲೆ 30,000 ಕ್ಕೂ ಹೆಚ್ಚು ಮೀನುಗಳಿವೆ, ಮೀನುಗಾರರ ಬಲೆಗೆ ದಿನಕ್ಕೊಂದು ಎಂಬಂತೆ ವಿಚಿತ್ರ ಮೀನುಗಳು ಬೀಳುತ್ತಿದೆ. ಸಾಮಾನ್ಯವಾಗಿ…

Interesting

ಮೀನುಗಾರರ ಬಲೆಗೆ ಬಿತ್ತು ವಿಶ್ವದ ಅತಿದೊಡ್ಡ ಸಿಹಿ ನೀರಿನ ಮೀನು !! | ಈ ಮೀನು ಎಷ್ಟು ಕೆಜಿ ಇತ್ತು ಗೊತ್ತಾ ??

ವಿಶ್ವದ ಅತಿದೊಡ್ಡ ಸಿಹಿನೀರಿನ ಮೀನು ಕಾಂಬೋಡಿಯಾದ ಮೆಕಾಂಗ್ ನದಿಯಲ್ಲಿ ಮೀನುಗಾರರಿಗೆ ಸಿಕ್ಕಿದ್ದು, ಇದರ ಗಾತ್ರವನ್ನು ನೋಡಿ ಅವರೇ ಆಶ್ಚರ್ಯಚಕಿತರಾದ ಘಟನೆ ನಡೆದಿದೆ. ಇದು ದೊಡ್ಡ ಸ್ಟಿಂಗ್ರೇ ಮೀನಾಗಿದ್ದು, ಇದರ ತೂಕ ಸುಮಾರು 300 ಕೆಜಿ, ಉದ್ದ 13 ಅಡಿ…

latest

ಮಂಗಳೂರು: ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ಸಿಡಿಲು ಬಡಿದು ಸಾವು!

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಕಸಬಾ ಬೆಂಗರೆ ನಿವಾಸಿ ಹೈದರ್ ಆಲಿ (38)ಎಂದು ಗುರುತಿಸಲಾಗಿದೆ. ಹೈದರಾಲಿ ತನ್ನ ಸಹವರ್ತಿಗಳಾದ ಆಸಿಫ್ ಎಚ್, ಫರಾಝ್, ಇಮ್ರಾನ್, ಮತ್ತು ಅನ್ವರ್ ಅವರೊಂದಿಗೆ…

Interesting

ಅಪರೂಪದ ಬೃಹತ್ ಕಡಲೇಡಿಯನ್ನು ಹಿಡಿದ ಮೀನುಗಾರ!

ಇತ್ತೀಚೆಗೆ ಅಂತೂ ಮೀನುಗಾರರಿಗೆ ವಿಭಿನ್ನವಾದ ಮೀನುಗಳು ಆಗಾಗ್ಲೇ ದೊರಕುತ್ತಿದ್ದು, ಅವರ ಮುಖದಲ್ಲಿ ನಗು ತರಿಸುತ್ತಿದೆ. ಈ ಮೀನುಗಾರಿಕೆ ಎಂಬುದು ಒಂದು ವೃತ್ತಿಯಾದರೂ ಬುದ್ದಿವಂತಿಕೆ ಮುಖ್ಯ ಎಂದೇ ಹೇಳಬಹುದು. ಯಾಕಂದ್ರೆ ಎಲ್ಲಾ ಮೀನುಗಾರರಿಗೆ ಎಲ್ಲಾ ತರದ ಮೀನುಗಳನ್ನು ಹಿಡಿಯಲು ಸಾಧ್ಯವಿಲ್ಲ.…

ಉಡುಪಿ

ಭಾರಿ ಗಾತ್ರದ ಅಲೆಗೆ ಮುಳುಗಿದ ಮೀನುಗಾರಿಕಾ ದೋಣಿ !! | ಬೋಟ್ ನಲ್ಲಿದ್ದ ಐವರು ಮೀನುಗಾರರ ರಕ್ಷಣೆ

ಆಳ ಸಮುದ್ರದ ಮೀನುಗಾರಿಕೆಗೆ ತೆರಳಿ ವಾಪಸಾಗುತ್ತಿದ್ದ ವೇಳೆ ಭಾರೀ ಗಾತ್ರದ ಅಲೆಗೆ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿದ್ದು, ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನ ಕಡಲ ತೀರದಲ್ಲಿ ಈ…

News

ಬಲೆಗೆ ಬಿತ್ತು ಬೃಹತ್ ಕಾಟ್ಲಾ ಮೀನು

ಸಣ್ಣ ಮೀನುಗಳನ್ನು ಹಿಡಿಯಲು ಹೋಗಿದ್ದ ಮೀನುಗಾರನಿಗೆ ಬೃಹತ್ ಮೀನು ಸಿಕ್ಕಿದೆ.ಈ ಬೃಹತ್ ಕಾಟ್ಲಾ ಮೀನು ಮೀನುಗಾರ ಗುರುದೇವ್ ಹಲ್ವಾರ್ ಅವರ ಬಲೆಯಲ್ಲಿ ಸಿಕ್ಕಿಬಿದ್ದಿದೆ. ಇಷ್ಟು ದೊಡ್ಡ ಗಾತ್ರದ ಕಾಟ್ಲಾ ಮೀನು ಸಿಕ್ಕಿದಾಗ ಅಲ್ಲಿದ್ದವರೆಲ್ಲ ಅಚ್ಚರಿಗೊಂಡರು. ಪದ್ಮ ನದಿ ಎಂದರೆ…

ಉಡುಪಿ

ಬೈಂದೂರು: ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೀನುಗಾರ ದುರಂತ ಸಾವು

ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಮೀನುಗಾರ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಎಂದು ಗುರುತಿಸಲಾಗಿದೆ. ಈತ ಎರಡು ದಿನದ ಹಿಂದಷ್ಟೆ ಮೀನುಗಾರಿಕೆಗೆ ತೆರಳಿದ್ದ…