News
AndhraPradesh: ಕಾರು ಮತ್ತು ಕಂಟೇನರ್ ನಡುವೆ ಭೀಕರ ಅಪಘಾತ; ಐವರು ಸ್ಥಳದಲ್ಲೇ ಸಾವು!
AndhraPradesh: ಕಾರು ಮತ್ತು ಕಂಟೇನರ್ ನಡುವೆ ಭೀಕರ ಅಪಘಾತ ನಡೆದಿದ್ದು ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಿರುಪತಿಯ ಪುತ್ಥಲಪಟ್ಟು-ನಾಯ್ಡುಪೇಟ ರಾಷ್ಟ್ರೀಯ ಹೆದ್ದಾರಿಯ ಪಕಲಾ ಮಂಡಲದ ತೋಟಪಲ್ಲಿಯಲ್ಲಿ ನಡೆದಿದೆ.

