News
ವಾಯುಪಡೆಯ ಎರಡು ತರಬೇತಿ ವಿಮಾನಗಳು ಪರಸ್ಪರ ಡಿಕ್ಕಿ !! | ಮೂವರು ಪೈಲೆಟ್ ಗಳು ದುರಂತ ಸಾವು
ವಾಯುಪಡೆಯ ಎರಡು ತರಬೇತಿ ವಿಮಾನಗಳು ಹಾರಾಟ ನಡೆಸುತ್ತಿದ್ದ ವೇಳೆ ಪರಸ್ಪರ ಡಿಕ್ಕಿಯಾದ ಕಾರಣ ಮೂವರು ಪೈಲಟ್‌ಗಳು ಸಾವಿಗೀಡಾಗಿದ್ದು, ಮತ್ತೊಬ್ಬರು ಗಾಯಗೊಂಡ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. ಆಗ್ನೇಯ ನಗರದ ಸಚೆನ್‌ನಲ್ಲಿ ಇಂದು ಮಧ್ಯಾಹ್ನ 1:35 ಕ್ಕೆ (0435 GMT)…


