ಸೋಮವಾರ, 26 ಅಕ್ಟೋಬರ್ 2026
Trending

Flood situation created

News

Heavy Rain: ಹಿಮಾಚಲ ಪ್ರದೇಶದ ಮಂಡಿಯಲ್ಲಿ ಭಾರಿ ಮಳೆ – ಪ್ರವಾಹ ಪರಿಸ್ಥಿತಿ ನಿರ್ಮಾಣ – ಇಬ್ಬರು ಸಾವು

Heavy Rain: ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮಂಗಳವಾರ ಸುರಿದ ಭಾರಿ ಮಳೆಯಿಂದಾಗಿ ಇಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.