Death
ಜಮ್ಮು ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ
ಜಮ್ಮು ಕಾಶ್ಮೀರದಲ್ಲಿ ಶನಿವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ಇಂದು ಕೂಡಾ ಮುಂದುವರಿಯಲಿದ್ದು, ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಜೌರಿಯಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಈ ದುರ್ಘಟನೆಯಲ್ಲಿ ಒಟ್ಟು 11 ಜನರು ಬಲಿಯಾಗಿದ್ದು ಹಲವು ಜನರು…

