ಮಂಗಳವಾರ, 27 ಅಕ್ಟೋಬರ್ 2026
Trending

Floting bridge

ಉಡುಪಿ

ಅಲೆಯುವ ಮನಗಳಿಗೆ ಉಡುಪಿಯಲ್ಲಿದೆ ತೇಲುವ ಸೇತುವೆ; ಇಲ್ಲಿದೆ ನೋಡಿ ಹೆಚ್ಚಿನ ವಿವರ

ತೂಗು ಸೇತುವೆ, ಗಾಜಿನ ಸೇತುವೆ ನೋಡಿರುತ್ತಿರಾ ಆದರೆ ಉಡುಪಿಯಲ್ಲಿ ಇಂದು ತೇಲುವ ಸೇತುವೆ ಉದ್ಘಾಟನೆಯಾಗಿದೆ. ತೇಲುತ್ತಾ ಸೇತುವೆಯ ಮೇಲೆ ಇರುವಾಗ, ಸಂದರ್ಶಕನು ಸಮುದ್ರದ ಅಲೆಗಳ ಚಲನೆಯನ್ನು ಅನುಭವಿಸಬಹುದು ಮತ್ತು ಅದರ ಮೇಲೆ ನಡಿಗೆಯನ್ನು ಅನುಭವಿಸಬಹುದು. ಉಡುಪಿಯ ಮಲ್ಪೆ ಬೀಚ್…