News
BPL Card ಸೇರಿ ಪಡಿತರ ಚೀಟಿ ಹೊಂದಿರುವವರಿಗೆ ಸರಕಾರದಿಂದ ಮತ್ತೊಂದು ಸಿಹಿ ಸುದ್ದಿ! ಸಿಗಲಿದೆ ನಿಮಗೆ ಇನ್ನು ರಸೀದಿ!!!
Ration card : ಪಡಿತರ ಚೀಟಿದಾರರಿಗೆ ಸರಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಧಾನ್ಯ ಕೊಡುವಾಗ ರಸೀದಿ ನೀಡುವುದನ್ನು ಕಡ್ಡಾಯ ಮಾಡಲಾಗಿದೆ. ಈ ಮೂಲಕ ಪಡಿತರ ವಿತರಣೆಯಲ್ಲಿ ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.…

