ಶನಿವಾರ, 24 ಅಕ್ಟೋಬರ್ 2026

Food in fridge

Health

Food In Fridge : ಎಚ್ಚರ, ಈ ಆಹಾರಗಳನ್ನು ಫ್ರಿಜ್ ನಲ್ಲಿಡಬೇಡಿ!

ಇಂದಿನ ಬ್ಯುಸಿ ಷೆಡ್ಯೂಲ್’ನಲ್ಲಿ ಉತ್ತಮ ಆಹಾರದ ಕ್ರಮವನ್ನು ಎಲ್ಲರೂ ಮರೆತಿದ್ದಾರೆ ಎನ್ನಬಹುದು. ಪ್ರಸ್ತುತ ತಾಜಾ ಆಹಾರಗಳ ಸೇವನೆ ಮಾಡಲು ಸಮಯವೇ ಇಲ್ಲದಂತಾಗಿದೆ. ಈಗ ಎಲ್ಲರ ಮನೆಯಲ್ಲೂ ಫ್ರಿಜ್ ಇದೆ. ತಮಗಿಷ್ಟವಾದ ಆಹಾರ, ತಿಂಡಿ ತಿನಿಸುಗಳು, ತರಕಾರಿ – ಹಣ್ಣು…