News
Dharmasthala: ಧರ್ಮಸ್ಥಳ: ಹಲ್ಲೆ ,ಕೊಲೆಯತ್ನ ಆರೋಪ: ಪೊಲೀಸ್ ದೂರು ನೀಡಿದ ಜಯಂತ್ ಟಿ
Dharmasthala: ಧರ್ಮಸ್ಥಳ (Dharmasthala) ಪಾಂಗಳ ಕ್ರಾಸ್ ಎಂಬಲ್ಲಿ ಯೂಟ್ಯೂಬರ್ ಗಳ ಮೇಲೆ ಆ.6ರಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಹಿನ್ನಲೆ ತನಿಖೆ ನಡೆಸಲಾಗುತ್ತಿದೆ.


