ಬುಧವಾರ, 28 ಅಕ್ಟೋಬರ್ 2026
Trending

for C&D agricultural land rights

News

Band: ಸಿ & ಡಿ ಕೃಷಿ ಭೂಮಿ ಹಕ್ಕಿಗಾಗಿ ಸೋಮವಾರಪೇಟೆ ಸಂಪೂರ್ಣ ಬಂದ್ – ರಸ್ತೆ ತಡೆ, ಮುತ್ತಿಗೆ

Band: ಸಿ ಮತ್ತು ಡಿ ಜಾಗ ಸಮಸ್ಯೆಗೆ ಶಾಶ್ವತ ಪರಿಹಾರ ಕಂದುಕೊಳ್ಳುವoತೆ ಒತ್ತಾಯಿಸಿ ರೈತ ಹೋರಾಟ ಸಮಿತಿಯಿಂದ ಕರೆ ನೀಡಲಾಗಿರುವ ಸೋಮವಾರಪೇಟೆ ತಾಲ್ಲೂಕು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.