ಶನಿವಾರ, 24 ಅಕ್ಟೋಬರ್ 2026

for Karnataka

News

Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ – ನಾಳೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ

Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಮಳೆಯ ಮುನ್ಸೂಚನೆ ಇದೆ

News

Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ : ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆ

Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

News

Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ ಹೇಗಿದೆ? ಎಲ್ಲೆಲ್ಲಿ ಮಳೆ ಮುಂದುವರೆಯಲಿದೆ?

Weather Report: ಕಾಸರಗೋಡಿನಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.