ಶನಿವಾರ, 24 ಅಕ್ಟೋಬರ್ 2026

Forest department

News

Ishwar Khandre: ಕಾಡಿನಲ್ಲಿ ಜಾನುವಾರು ಮೇಯಿಸುವುದು ಇನ್ನು ನಿಷೇಧ

Bangalore: ರಾಜ್ಯದ ಅರಣ್ಯ ಪ್ರದೇಶದೊಳಗೆ ದನ ಕರು, ಕುರಿ, ಮೇಕೆ ಸೇರಿ ಯಾವುದೇ ರೀತಿಯ ಜಾನುವಾರುಗಳನ್ನು ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

News

Puttur: ಪುತ್ತೂರು: ಆನೆ ದಾಳಿಯಿಂದ ಮಹಿಳೆ ಮೃತಪಟ್ಟ ಪ್ರಕರಣ: ಅರಣ್ಯ ಇಲಾಖೆಯಿಂದ 20 ಲಕ್ಷ ರೂ. ಪರಿಹಾರ!

Puttur: ಎ.29 ರಂದು ಕೊಳ್ತಿಗೆ ಗ್ರಾಮದ ಕಣಿಯಾರ್ ಎಂಬಲ್ಲಿ ಆನೆ ದಾಳಿಯಿಂದ ಮೃತಪಟ್ಟಿದ್ದ ಕಾರ್ಮಿಕೆ ಸೆಲ್ಲಮ್ಮ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 20 ಲಕ್ಷ ಪರಿಹಾರ ಮಂಜೂರಾಗಿದೆ.

News

Bengaluru: ರಾಜ್ಯದಲ್ಲಿ 25 ಲಕ್ಷ ಸಸಿ ನೆಡುವ ಬೃಹತ್ ವನಮಹೋತ್ಸವ ಆಚರಣೆಗೆ ಜು. 5ರಂದು ಚಾಲನೆ!

Bengaluru: ಇತ್ತೀಚೆಗೆ ಬೆಂಗಳೂರು ಭಾಗದಲ್ಲೇ ಬೃಹತ್ ಅರಣ್ಯ ಅಕ್ರಮ ತೆರವುಗೊಳಿಸಿದ್ದ ಅರಣ್ಯ ಇಲಾಖೆ ಹಸಿರು ಹೆಚ್ಚಿಸಲು ಕ್ರಮ ಕೈಗೊಂಡಿದೆ.

News

Bengaluru: ಇನ್ನು 2.5 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಬೃಹತ್ ಜೈವಿಕ ಉದ್ಯಾನ ನಿರ್ಮಾಣ: ಈಶ್ವ‌ರ್ ಖಂಡ್ರೆ

Bengaluru: ಬಹುತೇಕ ಒಂದೂವರೆ ಶತಮಾನದ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಾಣದ ಕಲ್ಪನೆ ಸಾಕಾರವಾಗುತ್ತಿದ್ದು, ಮುಂದಿನ 2.5 ವರ್ಷಗಳಲ್ಲಿ ನಗರದಲ್ಲಿ ಬೃಹತ್‌ ಜೈವಿಕ ಉದ್ಯಾನ ನಿರ್ಮಾಣ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವ‌ರ್ ಖಂಡ್ರೆ ಮಾಹಿತಿ ನೀಡಿದ್ದಾರೆ.

News

Bengaluru: ಅಕ್ರಮ ಮರ ಕಡಿಯುವಿಕೆಗೆ ವಿಧಿಸುವ ದಂಡ ಮತ್ತು ಶಿಕ್ಷೆಯನ್ನು ಹತ್ತು ಪಟ್ಟು ಹೆಚ್ಚಳ: ಈಶ್ವರ ಖಂಡ್ರೆ

Bengaluru: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಅಕ್ರಮ ಮರ ಕಡಿತಕ್ಕೆ ಪ್ರಸ್ತುತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

News

Chennagiri : ಅರಣ್ಯ ಭೂಮಿ ಒತ್ತುವರಿ – ಫಸಲಿಗೆ ಬಂದ 3 ಸಾವಿರ ಅಡಿಕೆ ಗಿಡಗಳನ್ನು ಕಡಿದ ಇಲಾಖೆ !!

Chennagiri: ಇತ್ತೀಚಿನ ದಿನಗಳಲ್ಲಿ ಭೂಮಿ ಒತ್ತುವರಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಂಥವರಿಗೆ ಅರಣ್ಯ ಇಲಾಖೆ ಸರಿಯಾಗಿ ಬಿಸಿ ಮುಟ್ಟಿಸುತ್ತಿದೆ. ಅಂತೆಯೇ ಇದೀಗ ಇಂಥದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದ್ದು ಈ ಪ್ರಕರಣದಲ್ಲಿ ಸುಮಾರು 15 ಎಕರೆ ಅರಣ್ಯ ಪ್ರದೇಶವನ್ನ ಒತ್ತುವರಿ ಮಾಡಿದ್ದವರಿಗೆ ಅರಣ್ಯಾಧಿಕಾರಿಗಳು ಶಾಕ್‌ ನೀಡಿದ್ದಾರೆ.

News

Tumakuru : ಯಪ್ಪಾ… ಬರಿಗೈಲಿ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ, ಅರಣ್ಯಾಧಿಕಾರಿಗಳೇ ಶಾಕ್ – ವಿಡಿಯೋ ವೈರಲ್!!

Tumakuru : ಅರಣ್ಯ ಇಲಾಖೆ ಸಿಬ್ಬಂದಿಗಳ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಚಿರತೆಯನ್ನು ಯುವಕನೊಬ್ಬ ಅದರ ಬಾಲದಿಂದ ಹಿಡಿದು ಬೋನಿಗೆ ಹಾಕಿರುವ ಘಟನೆ ತುಮಕೂರಿನಲ್ಲಿ ನಡೆದಿದ್ದು ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

News

Eshwar Khandre: ತಮ್ಮದೇ ಅರಣ್ಯ ಇಲಾಖೆ ವಿರುದ್ಧ ಸಚಿವ ಈಶ್ವರ್‌ ಖಂಡ್ರೆ ಕಿಡಿ

Eshwar Khandre: ಪಶ್ಚಿಮ ಘಟ್ಟಗಳ ತಪ್ಪಲು, ಅರಣ್ಯ ಇರೋದು ಮೋಜು ಮುಸ್ತಿಗೆ ಅಲ್ಲ ಎಂದು ಅರಣ್ಯ ಇಲಾಖೆ ವಿರುದ್ಧ ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಸಿಡಿಮಿಡಿಗೊಂಡಿದ್ದಾರೆ. ಅಲ್ಲದೇ ತನಿಖೆಗೆ ಕೂಡಾ ಆದೇಶಿಸಿದ್ದಾರೆ.

News

Elephant: ಕಾಡಿನಿಂದ ನಾಡಿಗೆ ಬಂದಿದ್ದ ಆನೆಗಳು ಮರಳಿ ಕಾಡಿಗೆ: 36 ಕಾಡಾನೆಗಳನ್ನು ಕಾಡಿಗೆ ಅಟ್ಟಿದ ಅರಣ್ಯ ಇಲಾಖೆ

Elephant: ಬರೋಬ್ಬರಿ 32 ಕಾಡಾನೆಗಳು ಅರಣ್ಯದಿಂದ ನಾಡಿನತ್ತ ನುಗ್ಗಿದ್ದವು. ಬಂದ ಕಾಡಾನೆಗಳು ಪಾಲಿಬೆಟ್ಟ, ಮಾಲ್ದಾರೆ, ಸಿದ್ದಾಪುರ, ಅಮ್ಮತ್ತಿ ಪ್ರದೇಶದಲ್ಲಿ ತಮ್ಮ ಅಟಾಟೋಪವನ್ನು ಮೆರೆಯುತ್ತಿದ್ದವು. ಅನೇಕ ದಿನಗಳಿಂದ ನಾಡಿಗೆ ನುಗ್ಗಿ ರೈತರ ಬೆಳೆಗಳನ್ನು ನಾಶ ಮಾಡುತ್ತಿದ್ದವು. ಎಲ್ಲೆಂದರಲ್ಲಿ ಕಾಫಿ ತೋಟಗಳಲ್ಲಿ…

News

Narendra Modi: ಮೋದಿ ತಂಗಿದ್ದ ಮೈಸೂರು ಹೋಟೆಲ್‌ ಬಿಲ್‌ 80 ಲಕ್ಷ ಬಾಕಿ

Narendra Modi: ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಬಂದ ಸಂದರ್ಭದಲ್ಲಿ ವಾಸ್ತವ್ಯ ಹೂಡಿದ್ದ ಹೋಟೆಲ್‌ನ ಕೊಠಡಿಯ ಬಿಲ್‌ ಪಾವತಿಸದ ಅರಣ್ಯ ಇಲಾಖೆ ವಿರುದ್ಧ ಹೋಟೆಲ್‌ ವ್ಯವಸ್ಥಾಪಕರು ಸಿಟ್ಟುಗೊಂಡಿದ್ದಾರೆ.