ಸೋಮವಾರ, 26 ಅಕ್ಟೋಬರ್ 2026
Trending

Form a special team

News

Women’s Commission: ಧರ್ಮಸ್ಥಳ ಅಪರಾಧಗಳ ಕುರಿತ ತನಿಖೆಗೆ ವಿಶೇಷ ತಂಡ ರಚಿಸಿ – ಸರ್ಕಾರಕ್ಕೆ ಮಹಿಳಾ ಆಯೋಗ ಆಗ್ರಹ

Women's Commission: ಧರ್ಮಸ್ಥಳ ಸುತ್ತಮುತ್ತ ನಡೆದ ಹತ್ತಾರು ಅತ್ಯಾಚಾರ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆ ಹೆಣಗಳನ್ನು ತಾನೇ ಹೂತು ಹಾಕಿದ್ದು ಎಂದು ಹೇಳಿದ್ದ ಅನಾಮಿಕ ವ್ಯಕ್ತಿ ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.