Karnataka State Politics Updates
Suresh Gowda: ‘ ಸಹಾಯ ಕೇಳಿಕೊಂಡು ಯಾರೂ ನನ್ನ ಬಳಿ ಬರಬೇಡಿ, ನಾನು ಮದುವೆಗೆ ಬಂದರೂ ಮುಯ್ಯಿ ಕೂಡ ಹಾಕಲ್ಲ’ – ಮತದಾರರಿಗೆ ಹೀಗೆ ಅಂದ್ರಾ ಈ ಶಾಸಕ ?
ಇನ್ನು ಮುಂದೆ ಸಹಾಯ ಕೇಳಿಕೊಂಡು ಯಾರೂ ನನ್ನ ಬಳಿ ಬರಬೇಡಿ. ಇನ್ನು ನಾನು ಯಾವುದೇ ಮದುವೆಗೆ ಬಂದರೂ ಮುಯ್ಯಿ ಕೂಡ ಹಾಕಲ್ಲ" ಎಂದು ನಾಗಮಂಗಲ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ, ಮಾಜಿ ಶಾಸಕ ಸುರೇಶ್ ಗೌಡ(Suresh Gowda) ಹೇಳಿದ್ದಾರೆ.

