latest
Pervez Musharraf Death: ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಇನ್ನಿಲ್ಲ
ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ದುಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದುಬೈನ ಅಮೆರಿಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವರದಿಗಳ ಪ್ರಕಾರ, ಮಾಜಿ ಅಧ್ಯಕ್ಷರು…

