ರೈತರ ಪಾಲಿಗೆ ವರದಾನವಾದ ನ್ಯಾನೋ ಯೂರಿಯಾ!
ಸಹಕಾರಿ ವಲಯದ ರಸಗೊಬ್ಬರ ಕಂಪನಿ ಇಫ್ಕೋ ಅಭಿವೃದ್ಧಿಪಡಿಸಿರುವ ನ್ಯಾನೋ-ಯೂರಿಯಾ ರಸಗೊಬ್ಬರವು ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಲಿದೆ. ನ್ಯಾನೋ ಯೂರಿಯಾ(ದ್ರವ) “ಭಾರತ ಸರ್ಕಾರದ ರಸಗೊಬ್ಬರ ನಿಯಂತ್ರಣ ಕಾಯ್ದೆ 1985” ರಲ್ಲಿ ಸೇರ್ಪಡೆಯಾಗಿರುವ ಪ್ರಪಂಚದಲ್ಲಿಯೇ ಮೊಟ್ಟ ಮೊದಲ ನ್ಯಾನೋ ಗೊಬ್ಬರವಾಗಿದ್ದು,…










