News
Train Accident: ಬಾಲಸೋರ್ ರೈಲು ದುರಂತಕ್ಕೆ ಕಾರಣ ಬಹಿರಂಗ : ತನಿಖಾ ವರದಿಯಲ್ಲಿ ದಾಖಲಾಗಿದೆ ವಾಸ್ತವ ಸತ್ಯ
290 ಜನರನ್ನು ಬಲಿ ಪಡೆದಿದ್ದ ಒಡಿಶಾದ ಬಾಲಸೋರ್ ರೈಲು ದುರಂತಕ್ಕೆ ಮಾನವ ಲೋಪವೇ ಕಾರಣ ಎಂದು ತನಿಖಾ ವರದಿಯಲ್ಲಿ ಬಹಿರಂಗವಾಗಿದೆ.
290 ಜನರನ್ನು ಬಲಿ ಪಡೆದಿದ್ದ ಒಡಿಶಾದ ಬಾಲಸೋರ್ ರೈಲು ದುರಂತಕ್ಕೆ ಮಾನವ ಲೋಪವೇ ಕಾರಣ ಎಂದು ತನಿಖಾ ವರದಿಯಲ್ಲಿ ಬಹಿರಂಗವಾಗಿದೆ.
Train Accident: ರೈಲು ಅಪಘಾತದ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇಂದು ಮಾಹಿತಿ ನೀಡಿದ್ದಾರೆ.