ಬೆಂಗಳೂರು : 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಪತ್ತೆ!!
ಬೆಂಗಳೂರಿನ ವಿದ್ಯಾರಣ್ಯಪುರದಿಂದ ಜನವರಿ 31ರಂದು ನಾಪತ್ತೆಯಾಗಿದ್ದ ತನಿಷ್ಕಾ ಮತ್ತು ತೇಜಸ್ವಿನಿ ಎಂಬ ಪಿಯುಸಿ ವಿದ್ಯಾರ್ಥಿನಿಯರನ್ನು ಪತ್ತೆಹಚ್ಚುವಲ್ಲಿ ಕೊನೆಗೂ ಸಿಐಡಿ ಯಶಸ್ವಿಯಾಗಿದೆ. ಎಂಟು ತಿಂಗಳ ಬಳಿಕ ಯುವತಿಯರು ಪತ್ತೆಯಾಗಿದ್ದಾರೆ. ಹಾಗಿದ್ದರೆ ಇದುವರೆಗೂ ಅವರು ಎಲ್ಲಿದ್ದರೂ ಎಂಬ ಕಥೆಯನ್ನು ನೀವಂತು ಕೇಳಿದ್ರೆ…






