News
ಮುರುಘಾ ಶರಣರಿಗೆ ಮತ್ತೊಂದು ಸಂಕಷ್ಟ| ಅಷ್ಟಕ್ಕೂ, ಜೈಲಲ್ಲಿರುವ ಸ್ವಾಮಿಗಳು ಮಾಡಿದ ಅಪರಾಧವಾದರೂ ಏನು?
ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಅತ್ಯಾಚಾರ ಮಾಡಿರುವ ಆರೋಪದಿಂದ ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದು ಆಗಿಂದಾಗ್ಗೆ ಒಂದಲ್ಲ ಒಂದು ಅಪರಾಧಗಳ ಹಿನ್ನೆಲೆಯಲ್ಲಿ ವಿಚಾರಣೆಗೆ ಒಳಪಡುತ್ತಿದ್ದಾರೆ. ಇದೀಗ ಮತ್ತೊಂದು ಆರೋಪದ ಹಿನ್ನೆಲೆಯಲ್ಲಿ ಮುರುಘಾ ಶರಣರು ಸಂಕಷ್ಟಕ್ಕೆ ಸಿಲುಕಿದ್ದಾರೆ.…

