ಎಂಎಲ್‌ಸಿ ಸ್ಥಾನ ಕೊಡುವುದಾಗಿ ಮಂಗಳೂರು ಮೂಲದ ಮಹಿಳೆಗೆ ರೂ.1.50 ಕೋಟಿ ವಂಚನೆ
ಬೆಂಗಳೂರು: ಕಾಂಗ್ರೆಸ್‌ನಿಂದ ವಿಧಾನಪರಿಷತ್ ಸದಸ್ಯ ಸ್ಥಾನ ಕೊಡುವುದಾಗಿ ನಂಬಿಸಿ ರೂ. 1.50 ಕೋಟಿ ಪಡೆದು ವಂಚನೆ ಎಸಗಿರುವ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ಮೂಲದ ಸಮಾಜಸೇವಕಿ ನೀಡಿರುವ ದೂರಿನಲ್ಲಿ,…








