ಶನಿವಾರ, 24 ಅಕ್ಟೋಬರ್ 2026

Fraud Case

ದಕ್ಷಿಣ ಕನ್ನಡ

Mangaluru: ಬ್ಯಾಂಕ್‌ ಮ್ಯಾನೇಜರ್‌ ನಿಂದಲೇ ಗ್ರಾಹಕರು ಒತ್ತೆ ಇಟ್ಟ 6.5 ಕೆಜಿ ಚಿನ್ನಾಭರಣ ಕಳವು: ತಡವಾಗಿ ಬೆಳಕಿಗೆ ಬಂದ ಪ್ರಕರಣ

Mangaluru: ಗ್ರಾಹಕರು ಒತ್ತೆ ಇಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಮಂಗಳೂರು ನಗರದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ಪ್ರಬಂಧಕ ಕಳವು ಮಾಡಿರುವ ಘಟನೆ ನಡೆದಿದೆ. 

Crime

OLX app: OLX app ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ: ಆರೋಪಿಯ ಬಂಧನ

OLX app: OLX APP ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ .2,50,000/- ಹಣ ಪಡೆದು ವಂಚನೆ ಮಾಡಿದ್ದು, ಈ ಬಗ್ಗೆ ದಿನಾಂಕ: 28-06-2025 ರಂದು ಮಂಗಳೂರು ನಗರ ಸೆನ್ ಕೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News

Puttur:ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್‌ ರದ್ದು

Puttur: ಪುತ್ತೂರಿನ ಖಾಸಗಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ಜೊತೆ ಪ್ರೀತಿ ಬೆಳೆಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿದ ನಂತರ

News

Gold Suresh: ಲಕ್ಷ ವಂಚನೆ ಆರೋಪ – ಗೋಲ್ಡ್ ಸುರೇಶ್ ಸ್ಪಷ್ಟೀಕರಣ

Gold Suresh: ಮಾಜಿ ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಕೇಬಲ್ ಚಾನೆಲ್ ಸೆಟ್ ಅಪ್ ಮಾಡಿ ಕೊಡೋದಾಗಿ ಹೇಳಿ ಹಣ ಪಡೆದು ಗೋಲ್ಡ್ ಸುರೇಶ್ ಲಕ್ಷಾಂತರ ಹಣ ವಂಚನೆ ಮಾಡಿದ ಆರೋಪ ಕೇಳಿಬಂದಿದೆ. ಇದೀಗ ಈ ಆರೋಪಕ್ಕೆ ಗೋಲ್ಡ್ ಸುರೇಶ್ ಅವರು ಸ್ಪಷ್ಟೀಕರಣ ನೀಡಿದ್ದಾರೆ.

News

Lata Ramgobind : ವಂಚನೆ ಆರೋಪ ಸಾಬೀತು – ಮಹಾತ್ಮ ಗಾಂಧಿ ಮರಿ ಮೊಮ್ಮಗಳಿಗೆ 7 ವರ್ಷ ಜೈಲು!!

Lata Ramgobind: ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಾತ್ಮ ಗಾಂಧಿ ಮರಿ ಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ನ್ಯಾಯಾಲಯ ಸುಮಾರು ಏಳು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶ ಹೊರಡಿಸಿದೆ.   ಹೌದು, ಆರು ದಶಲಕ್ಷ ರ್ಯಾಂಡ್ ವಂಚನೆ ಮತ್ತು…

Crime

Crime: ಶಿವಣ್ಣ ಗಣೇಶ್ ಸಿನಿಮಾ ನಿರ್ಮಿಸುವುದಾಗಿ ಮಹಿಳೆಗೆ ವಂಚನೆ: ನಿರ್ಮಾಪಕನ ವಿರುದ್ಧ ದೂರು ದಾಖಲು!

Crime: ನಟ ಶಿವರಾಜ್ ಕುಮಾ‌ರ್ ಹಾಗೂ ನಟ ಗಣೇಶ್ ಅವರ ಸಿನಿಮಾ ನಿರ್ಮಿಸುವುದಾಗಿ ಹೇಳಿ ನನಗೆ ನಿರ್ಮಾಪಕ ಸೂರಪ್ಪ ಬಾಬು ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದಾರೆಂದು ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.

Crime

Crime: ವಂಚನೆ ಪ್ರಕರಣ; ಹೀರಾ ಗೋಲ್ಡ್ ನ ನೌಹೇರಾ ಶೇಖ್ ಬಂಧನ!

Crime: ಬಹುಕೋಟಿ ಮೌಲ್ಯದ ಹೀರಾ ಗೋಲ್ಡ್ ಹೂಡಿಕೆ ವಂಚನೆ ಪ್ರಕರಣದ ಪ್ರಮುಖ ಆರೋಪಿ ನೌಹೇರಾ ಶೇಖ್ ರನ್ನು ಹೈದರಾಬಾದ್ ಪೊಲೀಸರು ಫರೀದಾಬಾದ್ ನಿಂದ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

Crime

Arrest: ಸರಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ ಪ್ರಕರಣ; ಆರೋಪಿ ಸಚಿತಾ ರೈ ಬಂಧನ

Arrest: ಹಣ ಪಡೆದು ಉದ್ಯೋಗ ನೀಡುವುದಾಗಿ ವಂಚನೆ ಮಾಡಿ ಜನರನ್ನು ಏಮಾರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಶಾಲಾ ಶಿಕ್ಷಕಿ ಪೆರ್ಲ ಶೇಣಿ ಬಳ್ತಕ್ಕಲ್‌ ನಿವಾಸಿ ಸಚಿತ ರೈ (27) ಬಂಧನ ಮಾಡಲಾಗಿದೆ.

News

Bangalore: ರಾಜ್ಯಕ್ಕೇ ಸಿಹಿ ಸುದ್ದಿ ಕೊಟ್ಟ ಬ್ಲಾಕ್ ಮೇಲ್ ತಂಡದ ಸುಲಿಗೆ ಪ್ರಕರಣ, ಇದಕ್ಕೂ ರಾಜ್‌ ನ್ಯೂಸ್‌ಗೂ ಸಂಬಂಧವಿಲ್ಲ!

Bangalore: ಬ್ಲಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡಿರುವ ಆರೋಪಿ ವೆಂಕಟೇಶ್ ಹಾಗೂ ಇತರ ಆರೋಪಿಗಳಿಗೂ ರಾಜ್ ನ್ಯೂಸ್ ಗೂ ಯಾವುದೇ ಸಂಬಂಧವಿಲ್ಲ ಎಂದು ರಾಜ್‌ ನ್ಯೂಸ್ ನ ಪ್ರವರ್ತಕ ಸಂಸ್ಥೆ ಶಿವಶ್ರೀ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸ್ಪಷ್ಟೀಕರಣ ನೀಡಿದೆ.

Crime

Fraud Case: ಪ್ರಿಯಕರನನ್ನು ಒಲಿಸಿಕೊಳ್ಳಲು ವಶೀಕರಣ ತಂತ್ರ; ಕಪಟ ಸನ್ಯಾಸಿಯಿಂದ ಲಕ್ಷಗಟ್ಟಲೇ ಹಣ ಖಾಲಿ!! ಮುಂದಾಗಿದ್ದೇನು ಗೊತ್ತಾ??

Fraud Case :ಪ್ರೀತಿ ಪ್ರೇಮ(love)ಎಂದು ಸುತ್ತಾಡುತ್ತಿದ್ದ ಜೋಡಿಯ ನಡುವೆ ವೈಮನಸ್ಯ ಉಂಟಾಗಿ ಇಬ್ಬರ ನಡುವೆ ಜಗಳಗಳಾದವು. ಈ ನಡುವೆ ಪ್ರಿಯಕರನ ಮನವೊಲಿಸಿ ಪ್ರೀತಿ ಮರಳಿ ಪಡೆಯಲು ಯುವತಿ ನಾನಾ ಪ್ರಯತ್ನಗಳನ್ನು ಮಾಡಿದರು ಪ್ರಯೋಜನವಾಗಿಲ್ಲ. ಹೀಗಾಗಿ, ಆಕೆ ಪ್ರೇಮಿಯನ್ನು ಮರಳಿ…