ಶನಿವಾರ, 24 ಅಕ್ಟೋಬರ್ 2026

Fraud

News

ಮಂಗಳೂರು : ವರ್ಕ್ ಫ್ರಮ್ ಹೋಮ್ ಆಮಿಷ – ಮಹಿಳೆಗೆ ₹18.28 ಲಕ್ಷ ಹಣ, ಬಂಗಾರ ವಂಚನೆ

‘ವರ್ಕ್ ಫ್ರಮ್ ಹೋಮ್’ ಹಾಗೂ ‘ಗೋಲ್ಡ್ ಮಾರ್ಕೆಟಿಂಗ್ ಪ್ರಾಜೆಕ್ಟ್’ನಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ ಮಂಗಳೂರಿನ 44 ವರ್ಷದ ಮಹಿಳೆಯೊಬ್ಬರಿಂದ ಬರೋಬ್ಬರಿ ₹18.28 ಲಕ್ಷ ಮೌಲ್ಯದ ಭಾರಿ ಪ್ರಮಾಣದ ಹಣ ಹಾಗೂ ಬಂಗಾರವನ್ನು ಸೈಬರ್ ವಂಚಕರು ದೋಚಿರುವ ಆಘಾತಕಾರಿ…

Crime

ಮಂಗಳೂರು: ಕೇರಳ ಲಾಟರಿಯಲ್ಲಿ ಬಹುಮಾನ ಬಂದಿದೆ ಎಂದು ಲಕ್ಷ ಲಕ್ಷ ವಂಚನೆ

ಮಂಗಳೂರು: ಕೇರಳ ಲಾಟರಿಯಲ್ಲಿ ಎಂಟು ಲಕ್ಷ ರೂ ಬಂದಿದೆ ಎಂದು ಹೇಳಿ, ಅದನ್ನು ಪಡೆಯಲು ತೆರಿಗೆ ಹಣ ಕಟ್ಟಬೇಕು ಎಂದು ನಂಬಿಸಿ ಅಪರಿಚಿತರು 3.81 ಲಕ್ಷ ರೂ. ಹಣ ವರ್ಗಾಯಿಸಲು ತಿಳಿಸಿ ವಂಚನೆ ಮಾಡಿರುವ ಕುರಿತು ಸೆನ್‌ ಠಾಣೆಯಲ್ಲಿ…

Crime

ಮಂಗಳೂರು: ಕ್ರೆಡಿಟ್‌ ಕಾರ್ಡ್‌ ಬೋನಸ್‌ ಬಂದಿದೆ ಹೇಳಿ ಒಟಿಪಿ ಪಡೆದು ಲಕ್ಷ ಲಕ್ಷ ವಂಚನೆ

ಮಂಗಳೂರು: ಕ್ರೆಡಿಟ್‌ ಕಾರ್ಡ್‌ ಬೋನಸ್‌ ಬಂದಿದೆ ಎಂದು ಹೇಳಿ ಅಪರಿಚಿತರು ಒಟಿಪಿ ಪಡೆದು 3,32,247 ರೂ. ವಂಚನೆ ಮಾಡಿರುವ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ತಂದೆಯ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದೆ. ಕ್ರೆಡಿಟ್‌ ಕಾರ್ಡ್‌…

News

ಬಟ್ಟೆ ಆರ್ಡರ್ ಮಾಡಿದ ಮಹಿಳೆಗೆ ₹16 ಲಕ್ಷ ವಂಚನೆ

ಬಳ್ಳಾರಿ: ಆನ್‌ಲೈನ್‌ನಲ್ಲಿ ಬಟ್ಟೆ ಆರ್ಡರ್ ಮಾಡಿದ ಮಹಿಳೆಯೊಬ್ಬರಿಗೆ ಸೈಬರ್ ವಂಚಕರು ಬರೋಬ್ಬರಿ 16.42 ಲಕ್ಷ ರೂ. ಪಡೆದು ಮೋಸ ಮಾಡಿದ ಘಟನೆ ಬೆಳಕಿಗೆ ಬಂದಿದೆ. ದೂರುದಾರ ಮಹಿಳೆ, ಜ.2ರಂದು 1,240 ರೂ. ಆರ್ಡರ್ ಆನ್‌ಲೈನ್‌ನಲ್ಲಿ ಬಟ್ಟೆ ಮೌಲ್ಯದ ಮಾಡಿದ್ದರು.…

News

Scam: ಮೊಬೈಲ್ ಬಳಕೆದಾರರೇ ಎಚ್ಚರ – ಬ್ಲೂಟೂತ್ ಆನ್ ಇದ್ರೆ ಸಾಕು ನಿಮ್ಮ ಬ್ಯಾಂಕ್ ಅಕೌಂಟ್ ಆಗುತ್ತೆ ಖಾಲಿ ಖಾಲಿ

Scam: ಇತ್ತೀಚಿನ ದಿನಗಳಲ್ಲಿ ವಂಚಕರು ಯಾವೆಲ್ಲ ರೀತಿಯಲ್ಲಿ ಜನರನ್ನು ವಂಚಿಸುತ್ತಾರೆ ಎಂಬುದನ್ನು ತಿಳಿಯದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಸರ್ಕಾರಗಳು ಇದಕ್ಕೆ ನಾನಾ ರೀತಿಯಲ್ಲಿ ಕಡಿವಾಣ ಹಾಕಲು ಪ್ರಯತ್ನಿಸಿದರು ಕೂಡ ಯಾವುದೂ ನಿಯಂತ್ರಣಕ್ಕೆ ಬಂದಿಲ್ಲ. ಫೋನು, ಮೆಸೇಜು, ವಿಡಿಯೋ ಕಾಲ್, ಒಟಿಪಿ,…

Crime

Mangalore: ಮಂಗಳೂರು: ಆನ್‌ಲೈನ್ ಟ್ರೇಡಿಂಗ್ ನೆಪದಲ್ಲಿ 32 ಲ. ರೂ. ವಂಚನೆ

Mangalore: ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭ ಸಿಗುತ್ತೆ ಎಂದು ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಸೆ.9ರಂದು ಫೇಸ್‌ಬುಕ್ ನೋಡುತ್ತಿರುವಾಗ ಕಾವ್ಯ ಶೆಟ್ಟಿ ಹೆಸರಿನಲ್ಲಿ ಫ್ರೆಂಡ್ಸ್…

Crime

Fraud: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ನಕಲಿ ಚಿನ್ನಾಭರಣ ಕೊಟ್ಟು, ಲಕ್ಷಾಂತರ ರೂಪಾಯಿ ವಂಚನೆ-ಕೇಸು ದಾಖಲು

Puttur: ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಸಹಕಾರಿ ಸಂಘಕ್ಕೆ 9ಲಕ್ಷ ರೂ. ಹೆಚ್ಚು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.

News

Pan Card Fraud: ನಿಮ್ಮ ಹೆಸರಿನಲ್ಲಿ ಯಾರಾದರೂ ಸಾಲ ಪಡೆದಿದ್ದಾರೆಯೇ ಎಂದು ಪರಿಶೀಲಿಸುವುದು ಹೇಗೆ ?

Pan Card Fraud: ಇತ್ತೀಚಿಗೆ ಭಾರತದಲ್ಲಿ ಪ್ಯಾನ್ ಕಾರ್ಡ್ ಗಳನ್ನು ಒಳಗೊಂಡ ವಂಚನೆ ಚಟುವಟಿಕೆಗಳು ಹೆಚ್ಚುತ್ತಿವೆ. ಸ್ಕ್ಯಾಮರ್ ಗಳು (Pan Card Fraud) ಬೇರೊಬ್ಬರ ಹೆಸರಿನಲ್ಲಿ ವ್ಯಕ್ತಿಯ ಅರಿವಿಲ್ಲದೆ ಸಾಲ ತೆಗೆದುಕೊಳ್ಳುತ್ತಿದ್ದಾರೆ.

News

Crime: ವರ್ಕ ಫ್ರೆಂ ಹೋಮ್‌ ನೆಪದಲ್ಲಿ ವಂಚನೆ: ಆರೋಪಿ ಅರೆಸ್ಟ್

Crime: ಜಾಬ್ ಆ್ಯಪ್‌ವೊಂದರಲ್ಲಿ ಬಂದಿದ್ದ ವರ್ಕ್ ಪ್ರಂ ಹೋಂ ಜಾಹೀರಾತು ನಂಬಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬರು ಎರಡು ಲಕ್ಷಕ್ಕೂ ಅಧಿಕ ಮೊತ್ತದ ಹಣ ಕಳೆದುಕೊಂಡಿರುವ ಘಟನೆ ಹೆಬ್ರಿಯಲ್ಲಿ ನಡೆದಿದೆ.

News

Puttur: ಪುತ್ತೂರು: ದೈಹಿಕ ಸಂಪರ್ಕ ಬೆಳೆಸಿ ವಂಚನೆ: ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಕಾನೂನಿನ ನೆರವನ್ನು ಕಲ್ಪಿಸುತ್ತೇನೆ ಎಂಬುದಾಗಿ ಭರವಸೆ: ಪ್ರತಿಭಾ ಕುಳಾಯಿ

Puttur: ದೈಹಿಕ ಸಂಪರ್ಕ ಬೆಳೆಸಿ ಬಳಿಕ ವಂಚಿಸಿದ ಪ್ರಕರಣ ಸಂಬಂಧಿಸಿದ ಸಂತ್ರಸ್ತೆ ಮನೆಗೆ ರಾಜ್ಯ ಹಿಂದುಳಿದ ವರ್ಗ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಗುರುವಾರ ಸಂಜೆ ಭೇಟಿ ನೀಡಿದರು.