ಸೋಮವಾರ, 26 ಅಕ್ಟೋಬರ್ 2026
Trending

Free eye examination

ದಕ್ಷಿಣ ಕನ್ನಡ

ಬಂಟ್ವಾಳ : ಮೊಡಂಕಾಪುನಲ್ಲಿ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣಾ ಶಿಬಿರ

ಬಂಟ್ವಾಳದ((Bantwal) ಮೊಡಂಕಾಪು ಚರ್ಚ್ ಸಭಾಂಗಣದಲ್ಲಿ ಉಚಿತ ನೇತ್ರ ತಪಾಸಣ ಪರೀಕ್ಷೆ ಮತ್ತು ಉಚಿತ ಕನ್ನಡಕ ವಿತರಣಾ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆಯಿತು