Business
Savings schemes: ಹಿರಿಯ ನಾಗರಿಕರಿಗೆ ಭರ್ಜರಿ ಗುಡ್ ನ್ಯೂಸ್- 60 ವರ್ಷ ಮೇಲ್ಪಟ್ಟವರಿಗೆ ಫ್ರೀ ಆಗಿ ಸಿಗುತ್ತೆ ಪೆನ್ಶನ್ !! ಕೇಂದ್ರದಿಂದ ಹೊಸ ಘೋಷಣೆ
Free pension scheme: ಭವಿಷ್ಯದಲ್ಲಿ ಯಾವುದೇ ಆರ್ಥಿಕ ಸಮಸ್ಯೆ ಇಲ್ಲದೆ ಜೀವನ ನಡೆಸಲು, ಭವಿಷ್ಯವನ್ನು ಆರ್ಥಿಕವಾಗಿ ಭದ್ರಪಡಿಸಿಕೊಳ್ಳಲು ಹಣವನ್ನು (financial stability) ಇತರ ವಿಷಯಗಳಿಗೆ ಖರ್ಚು ಮಾಡುವುದಕ್ಕಿಂತ ಅದನ್ನು ಉತ್ತಮ ಹೂಡಿಕೆ ಯೋಜನೆಯಲ್ಲಿ ಹೂಡಿಕೆ (investment) ಮಾಡುವುದು ಒಳ್ಳೆಯದು.…
