Interesting
Gruha Jyothi: ಗ್ಯಾರಂಟಿ ಯೋಜನೆ ಜಾರಿ ಬೆನ್ನಲ್ಲೇ ಗೃಹಜ್ಯೋತಿ ಫಲಾನುಭವಿಗಳಿಗೆ ಬೊಂಬಾಟ್ ಸುದ್ದಿ!!
Gruha Jyothi Scheme: ಗ್ಯಾರಂಟೀ ಯೋಜನೆಗಳ ಮೂಲಕ ರಾಜ್ಯದ ಜನತೆಗೆ ನೆರವಾದ ರಾಜ್ಯ ಸರ್ಕಾರ(State Government)ಇದೀಗ ಗೃಹಜ್ಯೋತಿ (Gruha Jyothi Scheme)ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಹೆಚ್ಚುವರಿ ಶೇ. 10% ಬದಲಾಗಿ, 10 ಯೂನಿಟ್ ಉಚಿತ ವಿದ್ಯುತ್ ನೀಡಲು…

