ಸೋಮವಾರ, 26 ಅಕ್ಟೋಬರ್ 2026
Trending

Free travel for students

News

SSLC, Puc Exam: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

SSLC. Puc Exam: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ - 1 ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಬಿಎಂಟಿಸಿ ಬಸ್‌ನಲ್ಲಿ ಉಚಿತವಾಗಿ ಸಂಚಾರ ಮಾಡಲು ಅವಕಾಶ ಕಲ್ಪಿಸಲಾಗಿದೆ.