ಶನಿವಾರ, 24 ಅಕ್ಟೋಬರ್ 2026

freedom park

News

Bengaluru : ರಾಹುಲ್ ಗಾಂಧಿ ಪ್ರತಿಭಟನೆಗಾಗಿ ಫ್ರೀಡಂ ಪಾರ್ಕ್‌ನಲ್ಲಿದ್ದ ಮರಗಳ ಮಾರಣ ಹೋಮ!!

Bengaluru : ರಾಹುಲ್ ಗಾಂಧಿ ಪ್ರತಿಭಟನೆಗೆ ಅಡ್ಡಿಯಾಗುವ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಹತ್ತಾರು ವರ್ಷಗಳಿಂದ ಬೆಳೆಸಿದ್ದ ಮರಗಳನ್ನು ಕಡಿದು ಹಾಕಿದ ಗಂಭೀರ ಆರೋಪ ಕೇಳಿಬಂದಿದೆ.   ಆಗಸ್ಟ್ 5, 2025ರಂದು ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…

News

Transport Workers: ಇಂದಿನಿಂದ ಸಾರಿಗೆ ಸಂಘಟನೆಯಿಂದ ಅನಿರ್ಧಿಷ್ಟಾವಧಿ ಉಪವಾಸ ಧರಣಿ

Transport Workers: ಸಮಾನ ವೇತನ, ಕಾರ್ಮಿಕ ಸಂಘಟನೆಗಳ ಚುನಾವಣೆ, ವಜಾಗೊಂಡ ನೌಕರರ ಮರು ನೇಮಕ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ಸಂಘಟನೆ ಅನಿರ್ಧಿಷ್ಟಾವಧಿ ಉಪವಾಸ ಧರಣಿ ನಡೆಸಲು ಮುಂದಾಗಿದೆ.

News

BJP: ಬೆಲೆ ಏರಿಕೆ ವಿರುದ್ಧ ರೊಚ್ಚಿಗೆದ್ದ ಬಿಜೆಪಿ: ನಾಳೆಯಿಂದ ಅಹೋರಾತ್ರಿ ಧರಣಿ!

BJP: ಸರ್ಕಾರದ ಬೆಲೆ ಏರಿಕೆ ಕ್ರಮ ವಿರೋಧಿಸಿ ಸರ್ಕಾರದ ವಿರುದ್ಧ ರಾಜ್ಯ ವ್ಯಾಪಿ ಸರಣಿ ಪ್ರತಿಭಟನೆ ಮತ್ತು ಹೋರಾಟಕ್ಕೆ ಬಿಜೆಪಿ (BJP) ಸಿದ್ಧತೆ ನಡೆಸಿದ್ದು, ನಾಳೆ ಬುಧವಾರದಿಂದ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ಆರಂಭವಾಗಲಿದೆ.