News
Uttar pradesh: ಎಳನೀರು ಪ್ರಿಯರೇ ಎಚ್ಚರ!! ಎಳನೀರು ತಾಜಾವಾಗಿಡಲು ಚರಂಡಿ ನೀರು ಚುಮುಕಿಸ್ತಾರೆ ವ್ಯಾಪಾರಿಗಳು- ವಿಡಿಯೋ ವೈರಲ್
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋವೊಂದು (Uttar pradesh) ರಸ್ತೆ ಬದಿ ಮಾರಾಟವಾಗುವ ಎಳನೀರು(Coconut) ಕುಡಿಯುವ ಮುನ್ನ ನೂರು ಬಾರಿ ಯೋಚಿಸುವಂತೆ ಮಾಡಿದೆ.

