ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಕರೆ ಮಾಡಿದ ವ್ಯಕ್ತಿ ಪೊಲೀಸ್ ವಶ!
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ನಿನ್ನೆ ವಶಕ್ಕೆ ತೆಗೆದುಕೊಂಡಿದ್ದಾರೆ.
56 ವರ್ಷದ ವಿಷ್ಣು ಭೌಮಿಕ್ ಎಂದು ಪೊಲೀಸರು ಗುರುತಿಸಿರುವ ವ್ಯಕ್ತಿ. ಕರೆಯಲ್ಲಿ ಅವರು ಅನೇಕ!-->!-->!-->…