News
FIR: ಸ್ನೇಹಿತೆಯ ಖಾಸಗಿ ಫೋಟೋ ತೆಗೆದು ಬ್ಲಾಕ್ ಮೇಲ್ – ಕನ್ನಡದ ಖ್ಯಾತ ನಟಿ ವಿರುದ್ಧ FIR ದಾಖಲು
FIR: ಕನ್ನಡ ಧಾರಾವಾಹಿಗಳಲ್ಲಿ ಗುರುತಿಸಿಕೊಂಡಿರುವ ಕಿರುತೆರೆ ನಟಿ ಆಶಾ ಜೋಯಿಸ್ ಮೇಲೆ ಬ್ಲ್ಯಾಕ್ಮೇಲ್ ಆರೋಪ ಕೇಳಿಬಂದಿದ್ದು, ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು, ಹಲವು ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿರುವ ಆಶಾ ಜೋಯಿಸ್ ಎಂಬಾಕೆಯ ವಿರುದ್ದ ಸ್ನೇಹಿತೆಯೊಬ್ಬಳ…

