News
Heart Attack: ಹಾಸನ ಸರಣಿ ಹೃದಯಾಘಾತ ಪ್ರಕರಣ – ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸಿದ್ಧ – ನಾಳೆ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆ
Heart Attack: ಹಾಸನದಲ್ಲಿ ನಡೆಯುತ್ತಿರುವ ಸರಣಿ ಹೃದಯಾಗಾತ ಪ್ರಕರಣ ಸಂಬಂಧ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವೀಂದ್ರನಾಥ್ ನೇತೃತ್ವದಲ್ಲಿ ಪ್ರಕರಣದ ಕುರಿತು ಹಾಸನ ಡಿಹೆಚ್ ಓ, ಜಿಲ್ಲಾಧಿಕಾರಿ, ಆರೋಗ್ಯಾಧಿಕಾರಿಗಳ ಜೊತೆ ವರ್ಚುವಲ್ ಮೀಟಿಂಗ್ ಮಾಡಿದ್ದಾರೆ.

