News
Bank: ಕೆನರಾ ಬ್ಯಾಂಕ್‌ಗೆ ₹ 3 ಕೋಟಿ ವಂಚನೆ: ಆರೋಪಿ ಪತ್ತೆಗೆ ಹೊರ ರಾಜ್ಯಕ್ಕೆ ತಂಡ
Bank: ಕೆನರಾ ಬ್ಯಾಂಕ್‌ನ ಮಲ್ಲೇಶ್ವರ ಶಾಖೆಗೆ ಸೇರಿದ ₹3.11 ಕೋಟಿಯನ್ನು ದೋಚಿಕೊಂಡು ಪರಾರಿಯಾಗಿರುವ ಹಿರಿಯ ವ್ಯವಸ್ಥಾಪಕ ಎನ್.ರಘು ಅವರ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ. ಗ್ರಾಹಕರ ಹೆಸರಿನಲ್ಲಿ ಚಿನ್ನದ ಸಾಲ ತೆಗೆದುಕೊಂಡು ನಾಪತ್ತೆ ಆಗಿರುವ ಆರೋಪಿಗಾಗಿ ಹುಡುಕಾಟ…



