Bengaluru : ಬೆಂಗಳೂರಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೊನಿಯಲ್ಲಿ ವಾರದ ಹಿಂದೆ ಮಾತು ಬಾರದ ಮತ್ತು ಕಿವಿ ಕೇಳಿಸದ ಬಾಲಕಿ ಶವವಾಗಿ ಪತ್ತೆಯಾಗಿದ್ದ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು.
ಜನರು ಕೆಲವೊಂದು ಧಾರ್ಮಿಕ ವಿಚಾರಗಳನ್ನು ನಂಬುವುದಕ್ಕಿಂತ ಹೆಚ್ಚಾಗಿ ಮೂಢ ನಂಬಿಕೆಗಳ ಆಚರಣೆಗಳನ್ನು ನಂಬಿ ನರಬಲಿ ಮಾಡುವ ಪ್ರಕರಣಗಳು ಈಗಲೂ ನಡೆಯುತ್ತಿರುವುದು ವಿಪರ್ಯಾಸ.
ಮನೆಯವರ ಹಿತಕ್ಕಾಗಿ ಪೂಜೆ ಪುನಸ್ಕಾರ ಮಾಡುವುದು ಸಾಮಾನ್ಯ.ಇದರ ಜೊತೆಗೆ ಅವರವರ ಆಚರಣೆಗೆ ಅನುಗುಣವಾಗಿ ಆರ್ಥಿಕವಾಗಿ…