Prajwal Revanna Case: ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್ – ವೈರಲ್ ವಿಡಿಯೋಗಳು ಅಸಲಿ ಎಂದ FSL…
Prajwal Revanna Case: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ(Prajwal Revanna Case) ಬಿಗ್ ಟ್ವಿಸ್ಟ್ ಸಿಕ್ಕಿದ್ದು, ವೈರಲ್ ಆಗಿರುವ ಎಲ್ಲಾ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಅಸಲಿ ಎನ್ನುವುದು ಸಾಬೀತಾಗಿದೆ.