FSSAI: ಆಹಾರ ಪ್ಯಾಕಿಂಗ್ ಮತ್ತು ಜಾಹೀರಾತುಗಳಲ್ಲಿ 100% ಬಳಸದಂತೆ FSSAI ಸೂಚನೆ!
FSSAI: ಆಹಾರ ಪದಾರ್ಥಗಳ ಪೊಟ್ಟಣಗಳ ಮೇಲೆ ಲೇಬಲ್ ಅಂಟಿಸುವಾಗ, ಪ್ಯಾಕಿಂಗ್ ಮತ್ತು ಜಾಹೀರಾತುಗಳಲ್ಲಿ "100%" ಎಂದು ಬಳಸದಂತೆ ಆಹಾರ ವ್ಯವಹಾರಗಳಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಸೂಚನೆ ನೀಡಿದೆ.