News
FTII Recruitment 2023: FTII ನಲ್ಲಿ ಗ್ರೂಪ್ ಬಿ, ಸಿ ನಲ್ಲಿ ಹುದ್ದೆ! ಈ ಕೂಡಲೇ ಅರ್ಜಿ ಸಲ್ಲಿಸಿ
ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ನಲ್ಲಿ ಗ್ರೂಪ್ ಬಿ, ಸಿ ಕೆಲಸ ಹುಡುಕುತ್ತಿದ್ದವರಿಗೆ ಸುವರ್ಣ ಅವಕಾಶ ಇಲ್ಲಿದೆ
ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ನಲ್ಲಿ ಗ್ರೂಪ್ ಬಿ, ಸಿ ಕೆಲಸ ಹುಡುಕುತ್ತಿದ್ದವರಿಗೆ ಸುವರ್ಣ ಅವಕಾಶ ಇಲ್ಲಿದೆ
FTII Recruitment 2023 : ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಫ್ಟಿಐಐ), ಪುಣೆ, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಬಗೆಗಿನ…