ವಿದ್ಯುತ್ ದರ ಏರಿಕೆಗೆ ರಾಜ್ಯಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಕುರಿತು ಸ್ಪಷ್ಟನೆ ನೀಡಿದ ವಿ.ಸುನೀಲ್ ಕುಮಾರ್
ಬೆಂಗಳೂರು : ವಿದ್ಯುತ್ ದರ ಹೆಚ್ಚಳಮಾಡಲು ಸರ್ಕಾರ ನಿರ್ಧರಿಸಿದೆ ಎಲ್ಲೆಡೆ ತಪ್ಪು ಸಂದೇಶ ರವಾನೆಯಾಗಿದ್ದು, ಇದೀಗ ಬೆಲೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ರೀತಿಯ ಸೂಚನೆಯನ್ನು ನೀಡಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಿದ್ಯುತ್ ದರ!-->!-->!-->…