Browsing Tag

Funding

ರುಪೇ,ವೀಸಾ,ಮಾಸ್ಟರ್ ಕಾರ್ಡ್ ನಡುವಿನ ವ್ಯತ್ಯಾಸ ತಿಳಿಯಿರಿ!!!

ಆಧುನಿಕ ಯುಗದಲ್ಲಿ ತಂತ್ರಜ್ಞಾನ ಬಹಳ ಮುಂದುವರೆದಿದೆ. ಅಲ್ಲದೆ ಕೋಟಿ ಕೋಟಿ ವ್ಯವಹಾರಗಳು ನಡೆಯುತ್ತಲೇ ಇರುತ್ತವೆ. ಜೊತೆಗೆ ಸರ್ಕಾರಗಳು ನಿಯಮ ಷರತ್ತುಗಳನ್ನು ಪಾಲಿಸಬೇಕಾಗುತ್ತದೆ. ಆದ್ದರಿಂದ ಎಲ್ಲಾ ವ್ಯವಹಾರಗಳನ್ನು ನಗದು ಮೂಲವಾಗಿ ನಡೆಸಲು ಸಾಧ್ಯವಿಲ್ಲ. ಅದರ ಬದಲಾಗಿ ಡೆಬಿಟ್ ಕಾರ್ಡ್, ವೀಸಾ