ಮಂಗಳೂರು : ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುತ್ತಿದ್ದ ಶ್ವಾನದಳದ ಸದಸ್ಯೆ ಜ್ವಾಲಾ ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಆರೋಪಿಗಳ ಪತ್ತೆಗೆ ನೆರವಾಗುತ್ತಿದ್ದ ಶ್ವಾನದಳದ ಸದಸ್ಯೆ ಜ್ವಾಲಾ ಎಂಬ ಶ್ವಾನ ಕಿಡ್ನಿ ವೈಫಲ್ಯಕ್ಕೊಳಗಾಗಿ ಮಂಗಳವಾರದಂದು ಮೃತ ಪಟ್ಟಿದೆ.
ಅಪರಾಧ ಪತ್ತೆ ಶ್ವಾನವಾಗಿ ಪೊಲೀಸ್ ಇಲಾಖೆಯಲ್ಲಿ 7ವರ್ಷ!-->!-->!-->…