ಶನಿವಾರ, 24 ಅಕ್ಟೋಬರ್ 2026

G category site for Booker Prize winner Banu Mushtaq

News

Karnataka Gvt: ಬೂಕರ್ ಪ್ರಶಸ್ತಿ ಗೆದ್ದ ಬಾನು ಮುಷ್ತಾಕ್‌ಗೆ ಜಿ ಕೆಟಗರಿ ನಿವೇಶನ – ಕರ್ನಾಟಕ ಸರಕಾರದಿಂದ ಮಹತ್ವದ ನಿರ್ಧಾರ

Karnataka Gvt: ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ (International Booker Prize 2025) ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ (Banu Mushtaq) ಅವರಿಗೆ ಬೆಂಗಳೂರಿನಲ್ಲಿ 'ಜಿ' ಕೆಟಗರಿ ನಿವೇಶನ ( g category site) ನೀಡಿ ಗೌರವಿಸಲು ರಾಜ್ಯ ಸಚಿವ ಸಂಪುಟ (Karnataka Cabinet) ನಿರ್ಧರಿಸಿದೆ.